ಬಾಳೆ ಜೊತೆ ಮಿಶ್ರ ಬೆಳೆ – ಎಕ್ರೆಗೆ 5 ಲಕ್ಷದಷ್ಟು ಆದಾಯ.

by | May 1, 2020 | Banana (ಬಾಳೆ), Crop Management (ಬೆಳೆ ನಿರ್ವಹಣೆ)

ಬಾಳೆ 9-11 ತಿಂಗಳ ಬೆಳೆ. ಈ ಅವಧಿಯಲ್ಲಿ ಕೆಲವು ಲೆಕ್ಕಾಚಾರ ಹಾಕಿಕೊಂಡು ಮಿಶ್ರ  ಬೆಳೆಯನ್ನು ಬೆಳೆಸಲಿಕ್ಕಾಗುತ್ತದೆ. ಕೆಲವು ಬೆಳೆಗಳ ಜೊತೆಗೆ ಬಾಳೆ ಮಿಶ್ರ ಬೆಳೆಯೂ ಆಗುತ್ತದೆ. ಇದನ್ನು ಹಲವು ರೈತರು ಮಾಡುತ್ತಾರೆ.ಬಾಳೆ ನಾಟಿ ಮಾಡಿ 3-4 ತಿಂಗಳ ತನಕ ಮಧ್ಯಂತರದಲ್ಲಿ ಸಾಕಷ್ಟು ಬೆಳೆಕು ಇರುತ್ತದೆ. ಈ ಸಮಯದಲ್ಲಿ ಅಲ್ಪಾವಧಿ ಬೆಳೆಗಳನ್ನು ಎಡೆಯಲ್ಲಿ ಬೆಳೆಸಬಹುದು.

  • ಕೆಲವು ಬೆಳೆಗಳನ್ನು ಮುಂಚೆಯೇ ಬೆಳೆಸಿ ಅದು ಕಠಾವಿಗೆ 3-4 ತಿಂಗಳು ಇರುವಾಗ ಬಾಳೆ ಹಾಕಿದರೆ ಅದನ್ನು ಕಠಾವು ಅಥವಾ ಒಕ್ಕಣೆ  ಮಾಡುವಾಗ ಅದರ ಮಣ್ಣನ್ನು ಬಾಳೆಗೆ ಹಾಕಿದರೆ ಬಾಳೆ ಬೆಳೆ ಚೆನ್ನಾಗಿ ಬರುತ್ತದೆ.

ಬಾಳೆ+ಶುಂಠಿ+ ಅರಶಿನ:

  • ಶುಂಠಿ ಅರಶಿನ ಬೆಳೆಸುವ ರೈತರು ಸಾಮಾನ್ಯವಾಗಿ ಮಾರ್ಚ್ ಎಪ್ರೀಲ್ ತಿಂಗಳಲ್ಲಿ ಗಡ್ಡೆ ನಾಟಿ ಮಾಡುತ್ತಾರೆ. ಇದು 8 ತಿಂಗಳ  ಬೆಳೆ.
  • ಅದು ಅಕ್ಟೋಬರ್ – ನವೆಂಬರ್ ತಿಂಗಳಿಗೆ ಒಕ್ಕಣೆಗೆ ತಯಾರಾಗುತ್ತದೆ.
  • ಒಕ್ಕಣೆಯ ಅವಧಿಗೆ 3 ತಿಂಗಳು ಇರುವಾಗ ಸಾಲಿನ ಬದುಗಳಲ್ಲಿ ನಿರ್%B

0 Comments

Get in Touch

For all kinds of inquiries, regarding the Krushiabhivruddi website and its other media channels, including corporate advertising contact us on 

support@krushiabhivruddi.com
+91-9663724066

ಒಂದು ಎಕ್ರೆಯಲ್ಲಿ ಮಿಶ್ರ ಬೆಳೆಯಿಂದ ಕನಿಷ್ಟ 3 ಲಕ್ಷ ಆದಾಯ ಗಳಿಸುವ ರೈತ.

Categories

error: Content is protected !!