ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.
ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು. ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…