![ನೀರಿಗೆ ಬರ ಬಂದರೆ ? ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು? ನೀರಿಗೆ ಬರ ಬಂದರೆ ? -. ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು](https://kannada.krushiabhivruddi.com/wp-content/uploads/2023/09/bara-FILEminimizer-600x400.webp?v=1694192982)
ನೀರಿಗೆ ಬರ ಬಂದರೆ ? ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು?
2023 ನೇ ಇಸವಿ ನಮಗೆ ಮಳೆ ಇಲ್ಲದೆ ಬರಗಾಲದ ಸನ್ನಿವೇಶವನ್ನು ತೋರಿಸಿಯೇ ಬಿಡುತ್ತದೆಯೋ ಎಂಬ ಅನುಮಾನ ಮೂಡುತ್ತಿದೆ. ಜುಲೈ ತಿಂಗಳ ಕೊನೆಗೆ ಕಾಣೆಯಾದ ಮಳೆ ಮತ್ತೆ ಬಂದುದು ಆಗಾಗ ನೆಂಟರಂತೆ. ಹೀಗೆ ಮುಂದುವರಿದರೆ ಬರಗಾಲ ಗ್ಯಾರಂಟಿ. ಯಾವುದಕ್ಕೂ ನಾವು ಸಿದ್ದರಾಗಿರಬೇಕು. ಕೆಲವು ಮೂಲಗಳ ಪ್ರಕಾರ ಇನ್ನು ಬರುವ ಮಳೆ ಅಲ್ಪ ಸ್ವಲ್ಪ ಪ್ರಮಾಣದ್ದೇ ಹೊರತು, ತಳಕ್ಕಿಳಿದ ನೀರಿನ ಮಟ್ಟವನ್ನು ಮತ್ತೆ ಮೇಲಕ್ಕೇರಿಸುವಷ್ಟು ಬಲವಾಗಿರುವುದಿಲ್ಲ. ಹಾಗಾಗಿ ನೀರಿನ ಕ್ಷಾಮ ಉಂಟಾಗಲೂಬಹುದು. ಅದಕ್ಕಾಗಿ ಈಗಲೇ ಸಿದ್ದರಾಗೋಣ. ಪ್ರಕೃತಿಯ ಮುಂದೆ ಮಾನವ…