krushiabhivruddi

ಅಕ್ಕಿಯ ಬೆಲೆ ಬಾರೀ ಏರಲಿದೆ – ಎಚ್ಚರ.

ಈಗಾಗಲೇ ಅಕ್ಕಿಯ ಬೆಲೆ ಏರಿಕೆಯ ಗತಿಯಲ್ಲಿದ್ದು, ಅಕ್ಕಿ ಮಿಲ್ಲುಗಳು ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಭತ್ತ ಹೊರ ಪ್ರದೇಶಗಳಿಂದ  ಬರುತ್ತಿಲ್ಲ.    ಈ ವರ್ಷ ಅಕ್ಕಿ ಬೆಳೆಯಲಾಗುತ್ತಿರುವ ಪ್ರದೇಶಗಳಲ್ಲಿ ಕೊಯಿಲಿನದ್ದೇ ದೊಡ್ದ ಸಮಸ್ಯೆಯಾಗಿದೆ. ಕರ್ನಾಟಕ, ಆಂದ್ರಪ್ರದೇಶ, ಹರ್ಯಾಣ ಮುಂತಾದ ಕಡೆ ಭತ್ತ ಕಠಾವು ಆಗದೆ ಹೊಲದಲ್ಲಿ ಹಾಳಾಗುತ್ತಿದೆ. ಕೆಲಸಗಾರರಿಲ್ಲ. ಯಂತ್ರ ಸಾಧನಗಳಿಲ್ಲ. ಇಂಥಹ ಪರಿಸ್ಥಿತಿ ಈ ತನಕ ಆಗಿಲ್ಲ ಎಂಬುದಾಗಿ ಮಾಧ್ಯಮಗಳು ವರದಿ ಮಾಡುತ್ತಿವೆ. ನಮ್ಮ ದೇಶದ ಅಕ್ಕಿಯ ಕಣಜಗಳು ಆಂದ್ರಪ್ರದೇಶ, ಹರ್ಯಾಣ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ,…

Read more
ಸಿಪ್ಪೆಯಲ್ಲಿ ಯಾವ ಕಲೆಯು ಇಲ್ಲದಿದ್ದರೆ ಹುಳ ಇಲ್ಲ ಎಂದು ನಂಬಬಹುದು

ಹುಳ ಇಲ್ಲದ ಮಾವಿನ ಹಣ್ಣು ಆಯ್ಕೆ ಹೇಗೆ?

ಮಾವಿನ ಹಣ್ಣು ಖರೀದಿಸಿದ್ದೇ ಇರಲಿ, ಮನೆಯದ್ದೇ ಇರಲಿ. ಇಡೀ ಮಾವಿನ ಹಣ್ಣನ್ನು ಮಾತ್ರ ಕಚ್ಚಿ ಚೀಪಿ ರಸ ಕುಡಿಯುವ ಸಾಹಸಕ್ಕೆ ಯಾರೂ ಹೋಗುವುದಿಲ್ಲ. ಕಾರಣ ಇಷ್ಟೇ ಹಣ್ಣು ನೋಡಲು ಎಷ್ಟೇ ಆಕರ್ಷಕವಾಗಿರಲಿ, ಒಳಗೆ ಹುಳ ಇದ್ದರೆ ಎಂಬ ಭಯ. ಜಾಗರೂಕತೆಯಲ್ಲಿ ಹಣ್ಣಿನ ಮೇಲ್ಮೈ ಗಮನಿಸಿ ಆರಿಸಿದರೆ ಹುಳ  ಇಲ್ಲದ ಮಾವನ್ನು ಪಡೆಯಬಹುದು.           ಅಂಗಡಿಯಲ್ಲಿ ಮಾವಿನ ಹಣ್ಣನ್ನು ಕಂಡೊಡನೆ ಎಂತವನಿಗೂ ಎಂತವನಿಗೂ ಸ್ವಲ್ಪ ಖರೀದಿ ಮಾಡೋಣ ಎನ್ನಿಸುತ್ತದೆ. ಮನೆ ಹಿತ್ತಲಲ್ಲಿ ಬೆಳೆದ ಮಾವಿನ ಕಾಯಿ ಕೊಯಿದು ಹಣ್ಣು…

Read more

ರೈತರ ಕೃಷಿ ಉತ್ಪನ್ನಗಳು – ಮಾರಾಟಕ್ಕಿವೆ.

        ಯೋಗೀಶ್-                 ಬೆಳುವಾಯಿ-ಅನನಾಸು 10 ಟನ್  Ph: 8086405737 ಜನಾರ್ಧನ                  ಶೀರೂರು –   ಕಲ್ಲಂಗಡಿ     —-       Ph: 9740967101 ಅಜಿತ್ ಪೂಜಾರಿ         ಬೈಂದೂರು – ಕಲ್ಲಂಗಡಿ- 20 ಟನ್-Ph 9916223573 ಶಶಿಕಾಂತ್       ಬೈಂದೂರು – ಕಲ್ಲಂಗಡಿ- 30 ಟನ್ –Ph 991697935 ಗುರು ಪ್ರಸಾದ್ ಹಿರಿಯೂರು- ಟೊಮಾಟೋ-1.5ಟನ್ ದಿನಕ್ಕೆPh: 9620944466 ಪಿ.ವಿ ಬಿನೋಯ್ ಜಡ್ಕಲ್  ಅನನಾಸು  50 ಟನ್                    ph :9740551416 ಗಣೇಶ್ ನಾಯಕ ಹಿರಿಯಡ್ಕ  ಕುಂಬಳಕಾಯಿ- ಕಲ್ಲಂಗಡಿ     ph: 9845973907 ಎಂ ಎಸ್ ಜೋಸೆಫ್ ಹೆಬ್ರಿ…

Read more

ಬಾಳೆ ಬೆಳೆಯ ಖರೀದಿದಾರರು/ರಫ್ತುದಾರರು – Banana vendors list

ಬಾಳೆ ಬೆಳೆಯ ಖರೀದಿದಾರರು/ರಫ್ತುದಾರರು Banana vendors list Sadiq Traders Near Binny Mill, Binnypet, Magadi Road, Bangalore – 560023 9945631963, 08026709593 C.M.Plantain 85, Binny Pet, Apmc Banana Yard, Bangalore – 560023 9448917512 Sri Plantain Mundy Near Binny Mill, Binnypet, Magadi Road, Bangalore – 560023 9341897365 S.L.V. Plantain Mundy Near Binny Mill, Binnypet, Magadi Road, Bangalore – 560023…

Read more

ಅಡಿಕೆಯ ಮಿಳ್ಳೆ ಉದುರುವುದಕ್ಕೆ ಇದು ಕಾರಣ.

ಬೇಸಿಗೆಯಲ್ಲಿ ಅಡಿಕೆ ಬೆಳೆಗಾರರ ನಿದ್ದೆಗೆಡಿಸುವ ಸಮಸ್ಯೆ ಇದು. ಬೆಳೆಗಾರರು ಇದನ್ನು ಉಳಿಸಲು ಯಾವ ಉಪಚಾರಕ್ಕೂ ಸಿದ್ದರು. ಇದಕ್ಕೆ ಈ ತನಕ ಯಾರೂ ನಿಖರ ಕಾರಣವನ್ನು ನೀಡಿದವರಿಲ್ಲ.  ಆದರೆ ಯಾರೂ ಪರಿಹಾರ ಇಲ್ಲ ಎಂದು ಹೇಳುವವರಿಲ್ಲ. ಇದರ ಬಗ್ಗೆ ಕೆಲವು ಯಾರೂ ಹೇಳದ ವಿಚಾರಗಳು ಇಲ್ಲಿವೆ. ಅಡಿಕೆಯ ಮರದ ಹೂ ಗೊಂಚಲಿನಲ್ಲಿ ಗಂಡು  ಹಾಗೂ ಹೆಣ್ಣು ಹೂವುಗಳು ಇರುತ್ತವೆ. ಗಂಡು ಹೂವು ಉದುರಲಿಕ್ಕೇ ಇರುವುದು. ಹೆಣ್ಣು ಹೂವು ಮಾತ್ರ ಉದುರಬಾರದು. ಆದೆಲ್ಲವೂ ಉಳಿದರೆ ಅಡಿಕೆ ಫಸಲು ಉತ್ತಮವಾಗಿರುತ್ತದೆ. ಆದರೆ…

Read more
ಒಣ ದ್ರಾಕ್ಷಿ

ದ್ರಾಕ್ಷಿ ಬೆಳೆಗಾರ ಸಂಕಷ್ಟಕ್ಕೆ ಉತ್ತರ – ಒಣ ದ್ರಾಕ್ಷಿ.

ಮಣಕ ಅಥವಾ ಒಣ ದ್ರಾಕ್ಷಿ  ಮಾಡಿದರೆ ಅದನ್ನು ಹೆಚ್ಚು ಸಮಯದ ತನಕ ದಾಸ್ತಾನು ಇಟ್ಟು ಮಾರಾಟ ಮಾಡಬಹುದು. ಇದಕ್ಕೆ ಮಧ್ಯವರ್ತಿಗಳು, ದಾಸ್ತಾನುಗಾರರು, ಚಿಲ್ಲರೆ ಮಾರಾಟಗಾರರು ಬೇಕಾಗಿಲ್ಲ. ನೀವು  ಬುದ್ದಿವಂತರಾಗಿದ್ದರೆ ಆನ್ ಲೈನ್ ಮೂಲಕ ನೇರವಾಗಿ ಗ್ರಾಹಕರಿಗೆ  ಮಾರಾಟ ಮಾಡಬಹುದು. ಸರಕಾರ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ವೈನರಿಯನ್ನು ಎಲ್ಲಾ ತೆರೆಯುವಂತೆ ಸೂಚಿಸಿದೆಯಂತೆ. ಈ ವೈನರಿಗಳು ಕೊಡುವ ಬೆಲೆ ಬರೇ ಜುಜುಬಿ. ಅದರ ಬದಲು ಮಣಕ ಮಾಡಿದರೆ ಲಾಭ ಹೆಚ್ಚು. ಉತ್ತರ ಕರ್ನಾಟಕದ ಬಿಜಾಪುರ, ಬಾಗಲಕೊಟೆಯ ದ್ರಾಕ್ಷಿ ಬೆಳೆಗಾರರು…

Read more

ಕಲ್ಲಿನ ಕೂರೆಯ ಹುಡಿಯೂ ಉತ್ತಮ ಗೊಬ್ಬರ ಗೊತ್ತೇ?

ಸಸ್ಯ ಪೋಷಕವಾಗಿ ನಮಗೆ ರಾಕ್ ಫೋಸ್ಫೇಟ್ ಬಳಕೆ ಗೊತ್ತು.ಇದು ಕಲ್ಲಿನ ಹುಡಿ. ಅದೇ ರೀತಿ ನಮ್ಮ ಸುತ್ತಮುತ್ತ ಬೇರೆ ಬೇರೆ  ಶಿಲೆಗಳನ್ನು ಕಾಣಬಹುದು. ಶಿಲೆಗಳೆಲ್ಲವೂ ಜ್ವಾಲಾಮುಖಿಯ ಮೂಲಕ ಸೃಷ್ಟಿಯಾದವುಗಳು. ಅದರಲ್ಲಿ ಬೆಳೆ ಪೋಷಣೆಗೆ ಬೇಕಾಗುವ ವಿವಿಧ ಪೋಷಕಾಂಶಗಳು ಇವೆ.  ಇದನ್ನುಮೊತ್ತ ಮೊದಲ ಬಾರಿಗೆ  ಮಂಡ್ಯದ ಕೃಷಿ ಮಹಾವಿಧ್ಯಾಲಯದ  ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವರಾಶಿಯ ಅಸ್ತಿತ್ವಕ್ಕೆ ಮಣ್ಣೇ ಆಧಾರ. ಬೆಳೆಗಳಿಗೆ ಮರಗಿಡಗಳಿಗೆ ಆಸರೆ ನೀಡುತ್ತದೆ. ಪೋಷಕಾಂಶವನ್ನು ಒದಗಿಸುತ್ತದೆ. ನೀರನ್ನುಹಿಡಿದಿಟ್ಟುಕೊಂಡು ಬೇಕಾದಾಗ ಪೂರೈಸುತ್ತದೆ. ಮಣ್ಣು ಸಕಲ ಪೋಷಕಾಂಶಗಳನ್ನೂ…

Read more

ವಿದ್ಯುತ್ ಶಕ್ತಿ ಕೊಟ್ಟರೆ ಕೃಷಿ ದೇಶಕ್ಕೆ ಅನ್ನ ಕೊಡುತ್ತದೆ.

ಒಬ್ಬನಿಗೆ ತಾನು  ಮಹಾಮಂತ್ರಿ ಆಗೇ ಬಿಟ್ಟೆ ಎಂಬ ಭ್ರಮೆ ಉಂಟಾಯಿತು. ತಕ್ಷಣ ವಿಧಾನ ಸೌಧದ ಒಳ ಹೋಗಿ ಮುಖ್ಯಮಂತ್ರಿ  ಆಸನದಲ್ಲಿ ಕುಳಿತು ತಕ್ಷಣ ಮಾಡಿದ್ದು, ರೈತರ  ಎಲ್ಲಾ ಸಾಲ ಮನ್ನಾ. ರೈತರ ಮೇಲಿನ ಮೊಕದ್ದಮೆ ವಜಾ. 24 ಗಂಟೆ ವಿದ್ಯುತ್, ರೈತರಿಗೆ ಪೆನ್ಶನ್. ಇದೆಲ್ಲಾ ಮಾಡಿದ್ದು ಬರೇ ಶಯನದ ಕನಸಿನಲ್ಲಿ. ಕನಸಿನಿಂದೇಳುವಾಗ ಮುಖ್ಯ ಮಂತ್ರಿಗಿರಿ ಅವರದ್ದಾಗಿರಲಿಲ್ಲ.   ಒಂದು ವೇಳೆ ಅದೇ ರಾಜಕಾರಣಿ ಮುಂದೆ ಮುಖ್ಯ ಮಂತ್ರಿಯೇ ಆದನೆಂದಿಟ್ಟುಕೊಳ್ಳೋಣ. ಆಗ ಈ ಹಿಂದೆ ಮಾಡಿದಂತೆ ಸಾಲಮನ್ನಾ ಮಾಡಲು ಮನಸ್ಸು…

Read more

ಶಹಬ್ಬಾಸ್ ಹೇಳಬೇಕು ಈ ರೈತರ ಬುದ್ದಿವಂತಿಕೆಗೆ

ಹಿರಿಯಡ್ಕದ  ಸುರೇಶ್ ನಾಯಕ್ ಇವರು ಕಳೆದ 8 ವರ್ಷಗಳಿಂದ  ಕಲ್ಲಂಗಡಿ   ಬೆಳೆಸುತ್ತಿದ್ದಾರೆ.  ಕಲ್ಲಂಗಡಿ  ಬೇಸಾಯದಲ್ಲಿ ಹೊಸ ಹೊಸ ಪದ್ದತಿಯನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಿ ಕೃಷಿ ಮಾಡಿದವರು.  1 ಎಕ್ರೆಯಿಂದ ಪ್ರಾರಂಭಿಸಿ ಈಗ 14 ಎಕ್ರೆ ತನಕ ಬೆಳೆ ಬೆಳೆಸುತ್ತಾರೆ.  ಈ ವರ್ಷ ಕೊರೋನಾ ಮಹಾ ಮಾರಿಯಿಂದ ಹಣ್ಣು ಹಂಪಲು ಬೆಳೆದ ರೈತರು ಸಂಕಷ್ಟ ಅನುಭವಿಸಿದಂತೆ ಇವರೂ ಒಮ್ಮೆ ಕಂಗಾಲಾಗಿದ್ದರೂ ಹೇಗಾದರೂ ಅದರಲ್ಲಿ ಗೆದ್ದೇ ಬಿಟ್ಟರು. ಮಾಡಿದ್ದೇನು: ಬೆಳೆ ಬೆಳೆಯುವ ರೈತರಿಗೆ ಮಾರಾಟ ಮಾಡುವುದೂ ಗೊತ್ತಿರಬೇಕು. ಹಲವಾರು  ಸಲ…

Read more
fruit fly less mango

ಮಾವಿನ ಹಣ್ಣಿನಲ್ಲಿ ಹುಳವಾಗುತ್ತದೆಯೇ? ಈ ಉಪಾಯ ಮಾಡಿ.

ಮಾವಿನ ಹಣ್ಣನ್ನು ಕೊರೆದು ನೋಡದೆ ಬಳಕೆ ಮಾಡುವುದು ಸಾಧ್ಯವೇ ಇಲ್ಲ. ನೋಡಲು ಸರಿಯಾಗಿದ್ದರೂ ಒಳಗೆ ಹುಳ ಇರಬಹುದು. ಹುಳ ಇಲ್ಲವಾದರೆ  ಒಳಗೆ ರಸ ಕದಡಿರಬಹುದು. ಮಾವಿನ ಹಣ್ಣಿನಲ್ಲಿ ಹುಳ ಬರುವುದಿಲ್ಲ ಎಂದಾದರೆ ಎಷ್ಟು ಖುಷಿ ಪಟ್ಟು ತಿನ್ನಬಹುದು. ಆದರೆ  ಹುಳ ಇರದ ಮಾವು ಹುಡುಕುವುದೇ ಕಷ್ಟ.   ಮಾವಿನ ಮರದಲ್ಲಿ ಕಾಯಿಗಳು ಲಿಂಬೆ ಗಾತ್ರದಷ್ಟು ಬೆಳೆಯುವಾಗ ಈ ನೊಣ ತೊಂದರೆ ಕೊಡಲು ಪ್ರಾರಂಭಿಸುತ್ತದೆ. ವಾಗುತ್ತದೆ. ಈ ಹಂತದಿಂದಲೇ ಪ್ರಾರಂಭಿಸಿ ಹಣ್ಣು ನೊಣ ಬಾರದಂತೆ ಮಾಡಿದರೆ ಸ್ವಲ್ಪ ಮಟ್ಟಿಗೆಯಾದರೂ ಉತ್ತಮ…

Read more
error: Content is protected !!