ಜೀವಾಮೃತಕ್ಕೆ ಜೀವ ಕೊಡುವ ವಿಧಾನ.
ಜೀವಾಮೃತ, ಅಮೃತ ಪಾನಿ, ಅಲ್ಲದೆ ಯಾವುದೇ ಸೂಕ್ಷ್ಮಾಣು ಜೀವಿ ಮಿಶ್ರಣಗಳನ್ನು ತಯಾರಿಸುವ ಸಮಯದಲ್ಲಿ ಬ್ಯಾರಲ್ ಗೆ ಹಾಕಿ ಕಲಕಬೇಕು ಎನ್ನುತ್ತಾರೆ. ಕಲಕುವುದರಿಂದ ಅದರಲ್ಲಿ ಜೀವಾಣುಗಳು ಹೆಚ್ಚಾಗುತ್ತದೆ. ಅವುಗಳಿಗೆ ಜೀವ ಬರುತ್ತದೆ. ಸೂಕ್ಷ್ಮಾಣು ಜೀವಿಗಳು ಈ ಕ್ರಿಯೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳವಣಿಗೆಯಾಗಿ ಸಂಖ್ಯಾಭಿವೃದ್ದಿಯಾಗುತ್ತವೆ. ಇದು ಮತ್ತೆ ಯಾಕೂ ಆಲ್ಲ. ನಾವು ಬಳಕೆ ಮಾಡುವ ಕಚ್ಚಾ ವಸ್ತುಗಳಲ್ಲಿ ಸೂಕ್ಷ್ಮಾಣು ಜೀವಿಗಳು ಇರುತ್ತವೆ. ಈ ಸೂಕ್ಷ್ಮಾಣು ಜೀವಿಗಳು ಕನಿಷ್ಟ ಪ್ರಮಾಣದಲ್ಲಿದ್ದರೆ ಅದಕ್ಕೆ ಆಹಾರ ಕೊಟ್ಟು ಅದನ್ನು ಕೆವು ದಿನಗಳ ತನಕ ಪೋಷಣೆ ಮಾಡಿ…