
ಜೇನು ನೊಣ ಯಾವ ಸಮಯದಲ್ಲಿ ಹಿಡಿದರೆ ಒಳ್ಳೆಯದು.
ಕಾರ್ತಿಕ ಮಾಸದ ನಂತರ ಜೇನು ಕುಟುಂಬ ಸಂಖ್ಯಾಭಿವೃದ್ದಿಯಾಗುತ್ತದೆ. ಸಂಖ್ಯೆ ಹೆಚ್ಚಾದಾಗ ಪಾಲಾಗುತ್ತದೆ. ಪಾಲಾದಾಗ ಅರ್ಧ ಪಾಲು ನೊಣಗಳು ವಾಸಸ್ಥಳದಿಂದ ವಿಭಾಗಗೊಂಡು ಹೊರ ಬಂದು ಎಲ್ಲಾದರೂ ವಿಶ್ರಮಿಸಿ ಹೊಸ ವಾಸ ಸ್ಥಳವನ್ನು ಹುಡುಕುತ್ತವೆ. ಆಗ ನಿಮ್ಮ ತೋಟದಲ್ಲಿ ಖಾಲಿ ಜೇನು ಪಟ್ಟಿಗೆ ಇದ್ದರೆ ಅಲ್ಲಿ ಅವು ವಾಸ ಅಯ್ಕೆ ಮಾಡಬಹುದು. ಈ ಸಮಯದಲ್ಲಿ ಜೇನು ಕುಟುಂಬಗಳು ಹೊರಗೆ ಹಾರಾಡುವುದು ಹೆಚ್ಚು. ಈಗ ಅವುಗಳಿಗೆ ಪುಷ್ಪಗಳೂ ಲಭ್ಯ. ಸಾಮಾನ್ಯವಾಗಿ ಅವು ತಂಪು ಇರುವಲ್ಲಿ ವಾಸಸ್ಥಾನ ಹುಡುಕುತ್ತವೆ. ವಿಭಾಗ ಆಗಿ ಹೊರಟು…