ಸ್ಥಳೀಯ ತಳಿಯ ಜಾನುವಾರುಗಳ ಸಗಣಿಯಲ್ಲಿ ಯಾಕೆ ವಿಶೇಷ ಶಕ್ತಿ ಅಡಗಿದೆ?
ಸ್ಥಳೀಯ ತಳಿಗಳ ಜಾನುವಾರುಗಳ ಸಗಣಿ ಬಗ್ಗೆ ಹೇಳಿದರೆ ಕೆಲವರಿಗೆ ಇದು ಕ್ಷುಲ್ಲಕ ವಿಚಾರವೆನಿಸಬಹುದು, ಇನ್ನು ಕೆಲವರಿಗೆ ಉತ್ಪ್ರೇಕ್ಷೆಯೂ ಆಗಬಹುದು.ಸತ್ಯವೆಂದರೆ ನಮ್ಮ ಹಿರಿಯರೆಲ್ಲಾ ಇದರ ಗುಣಗಳನ್ನು ನಂಬಿದವರು. ಇತ್ತೀಚೆಗೆ ನಾವು ಇದನ್ನು ಮರೆತಿದ್ದೇವೆ. ನಿಜವಾಗಿ ಹಸುವಿನ ಸಗಣಿಯಲ್ಲಿ ಕೆಲವು ವಿಶೇಷ ಶಕ್ತಿ ಇದೆ ಎಂಬುದಂತೂ ಸತ್ಯ. ದೇಶಿ ತಳಿ ಜಾನುವಾರುವಿನ ಸಗಣಿ ಶ್ರೇಷ್ಟ. ಮೂತ್ರವೂ ಹಾಗೆಯೇ. ಇದು ಈಗ ಚರ್ಚೆಯಾಗುತ್ತಿರುವ ವಿಷಯ. ಯಾಕೆ ಶ್ರೇಷ್ಟ , ಅದರ ಹಿನ್ನೆಲೆ ಏನು? ಶ್ರೇಷ್ಟತೆಗೆ ಮೂಲ ಕಾರಣ ಯಾವುದು? ಈ ವಿಷಯಕ್ಕೆ…