
ರೋಗ ನಿರೋಧಕ ಶಕ್ತಿ ಬೇಕೇ ? ಈ ಮೊಟ್ಟೆ ತಿನ್ನಿ.
ಕೋಳಿ ಸಾಕುವವರಿಗೆ ಅದರ ಜೊತೆಗೆ ಕೆಲವು ಅಧಿಕ ಬೇಡಿಕೆ ಉಳ್ಳ, ಪಕ್ಷಿಗಳ ಸಾಕಾಣೆ ಮಾಡಬಹುದು. ಇವುಗಳಲ್ಲಿ ಗೌಗುಗನ ಹಕ್ಕಿ ಎಂಬುದು ಒಂದು. ಇದು ಮೊಟ್ಟೆಗೂ ಆಗುತ್ತದೆ. ಮಾಂಸಕ್ಕೂ ಆಗುತ್ತದೆ. ಸಣ್ಣ ಗಾತ್ರದ ಈ ಪಕ್ಷಿ ಅತೀ ಶೀಘ್ರ ಬೆಳವಣಿಗೆಯನ್ನು ಹೊಂದುತ್ತದೆ. ಇದರ ಮೊಟ್ಟೆ- ಮಾಂಸ ಎರಡೂ ಬಹಳ ಔಷದೀಯಗುಣ ಹೊಂದಿದೆ. ಇಂದಿನ ಸಾಮಾಜಿಕ ಆರೋಗ್ಯ ಸಮಸ್ಯೆಗೆ ಇದು ಪರಿಹಾರವಾಗಬಲ್ಲದು. ಗೌಜುಗನ ಹಕ್ಕಿ ಕಾಟುರ್ನಿಕ್ಸ್ ಕಾಟುರ್ನಿಕ್ಸ್ ಜಪೋನಿಕಾ (Coturnix Coturnix japonica) ಎಂಬ ಪ್ರಭೇಧಕ್ಕೆ ಸೇರಿದೆ. 11 ನೇ…