![ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ. ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.](https://kannada.krushiabhivruddi.com/wp-content/uploads/2024/01/IMG_20200102_143518-FILEminimizer-600x400.webp?v=1704994303)
ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.
ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….