
ಮುಂದಿನ ತಿಂಗಳಲ್ಲಿ ಅಡಿಕೆ ಧಾರಣೆ ಹೇಗಾಗಬಹುದು?
ಜನವರಿ 2022 ಅಡಿಕೆ ಬೆಳೆಗಾರರು ಹೊಸ ಚಾಲಿ ಅದೂ ಸಾಧಾರಣ ಗುಣಮಟ್ಟದ ಅಡಿಕೆಗೆ ಕಿಲೋ 430-440 ತನಕ ಪೆಡೆದಿದ್ದರು. ಫೆಬ್ರವರಿಯಲ್ಲಿ ಧಾರಣೆ ಕುಂಟುತ್ತಾ ಸಾಗಿದೆ. ಕ್ಯಾಂಪ್ಕೋ ಬೆಂಬಲದಲ್ಲಿ ದರ ಬೀಳಲಿಲ್ಲ ಎನ್ನಲಾಗುತ್ತಿದೆ. ಖಾಸಗಿಯವರು ದರ ಇಳಿಸಿ, ನಾವು ಸ್ಪರ್ಧೆಗೆ ಇಲ್ಲ ಎಂದು ಹಿಂದೆ ಸರಿದಿದ್ದಾರೆ. ಈ ಎಲ್ಲಾ ಕಾರಣಗಳಿಂದ ಮುಂದಿನ ತಿಂಗಳು ಚಾಲಿ ಅಡಿಕೆ ದರ ಸ್ವಲ್ಪ ಹಿಂದೆ ಬರುವ ಸಾಧ್ಯತೆ ಕಂಡು ಬರುತ್ತಿದೆ. ಆದಾಗ್ಯೂ ಸ್ವಲ್ಪ ಪ್ರಮಾಣದಲ್ಲಿ ಆಮದು ಆಗಿದೆಯಾದರೂ, ಇದನ್ನು ಸರಕಾರದ ಗಮನಕ್ಕೆ ತಂದು…