ಗೇರು ಮರಕ್ಕೆ ಪುನಃಶ್ಚೇತನ

ಗೇರು – ಮಾವು- ಹಲಸು ಹಳೆ ಮರಗಳಿಗೆ ಪುನಃಶ್ಚೇತನ.

ನಮ್ಮಲ್ಲಿ ಇರುವಂತಹ ಹಳೆಯ ಮಾವು- ಗೇರು-ಹಲಸು ಇನ್ಯಾವುದೇ ಹಣ್ಣಿನ  ತೊಟಗಳಲ್ಲಿ ಹೆಚ್ಚಿನವುಗಳು ಅನಾಮಧೇಯ ತಳಿಯ ಬೀಜಗಳಿಂದ ಆದವುಗಳು. ಇವು ಈಗಲೇ  ಹಳೆಯದಾಗಿ ಅನುತ್ಪಾದಕವೂ ಆಗಿರಬಹುದು. ಇಂತಹ ಮರಗಳು ಹೆಚ್ಚಾಗಿ ನಿರ್ವಹಣೆ ಇಲ್ಲದೇ ನಿರ್ಲಕ್ಷ್ಯದಿಂದ ಬೆಳೆದಿರುತ್ತವೆ. ಇವುಗಳನ್ನು ಇಳುವರಿ ಅಭಿವೃದ್ಧಿಯ ದೃಷ್ಟಿಯಿಂದ ಪುನಶ್ಚೇತನ ಮಾಡುವುದು ಉತ್ತಮ.  ಹಳೆಯ ಅಥವಾ ಕಡಿಮೆ ಇಳುವರಿ ಕೊಡುವಂತಹ ಮರಗಳನ್ನು ಸವರುವಿಕೆಯಿಂದ ಹಾಗು ಕಸಿ ವಿಧಾನದ ಮೂಲಕ ಪುನಶ್ಚೇತನಗೊಳಿಸಿದರೆ  ಹೊಸ ಮರವನ್ನಾಗಿ ಪರಿವರ್ತಿಸಬಹುದು. ಪುನಶ್ಚೇತನದ ಉದ್ದೇಶಗಳು : ಹಳೆಯ ಹಾಗೂ ಕಡಿಮೆ ಇಳುವರಿಯ ಗಿಡಗಳ…

Read more
soft wood grated plant

‘ಮೃದು ಕಾಂಡ ಕಸಿ’ ಎಲ್ಲರೂ ಮಾಡಬಹುದಾದ ಸರಳ ಕಸಿ.

ಈಗ ನಿಮ್ಮಲ್ಲಿ ಹಲಸಿನ ಕಾಯಿ ಇದೆ. ಮಾವಿನ ಹಣ್ಣಿನ ಗೊರಟು ಇದೆ. ಹಾಗೆಯೇ ತಿಂದ ಇತರ ಹಣ್ಣು ಹಂಪಲುಗಳೂ  ಇರಬಹುದು. ಅದನ್ನು ಎಲ್ಲೆಂದರಲ್ಲಿ ಬಿಸಾಡಬೇಡಿ. ಪ್ಲಾಸ್ಟಿಕ್ ತೊಟ್ಟೆಗೆ ಹಾಕಿ ಸಸಿ ಮಾಡಿಕೊಳ್ಳಿ. ಯಾವಾಗಲಾದರೂ ಒಂದು ಉತ್ತಮ ಹಲಸು, ಮಾವು ಹಣ್ಣು ಹಂಪಲು, ಕೊಡುವ ಮರ ಸಿಕ್ಕರೆ ಅಲ್ಲಿಂದ ಒಂದೆರಡು ಗೆಲ್ಲು ತಂದು ಸಸಿ ಮಾಡಿಕೊಳ್ಳಬಹುದು. ಕಸಿ ಕಲಿಯುವುದೇ ಹಾಗೆ. ಯಾರನ್ನೂ ಅವಲಂಭಿಸದೇ ಬರೇ ಓದಿ, ನೋಡಿ ಮಾಡಬಹುದಾದ ಕಸಿ ವಿಧಾನ ಎಂದರೆ ಮೃದು ಕಾಂಡ ಕಸಿ. ಇದರಲ್ಲಿ…

Read more

ರಜೆಯ ಈ ದಿನಗಳಲ್ಲಿ ಕಲಿಯಿರಿ – ಸರಳ ಕಸಿ ವಿಧಾನ.

ಈಗ   ಕಲಿಯಲು ಬೇಕಾದಷ್ಟು  ಬಿಡುವು ಇದೆ. ಇದು ಮಾಡಿ ಕಲಿಯುವ ಸಮಯ. ಯಾರೋ ಕಸಿ ಮಾಡಿದ ಗಿಡವನ್ನು ತಂದು ನೆಡುವ ಬದಲಿಗೆ ನಿಮ್ಮಲ್ಲೇ ಇರುವ ಅನುತ್ಪಾದಕ ಮರಕ್ಕೆ ಕಸಿ ಮಾಡಿ ಅದರಲ್ಲೇ ಫಲ ಪಡೆಯಬಹುದು. ಬಹಳ ಜನ  ನಮ್ಮ ಮನೆಯಲ್ಲಿ ಒಂದು ಮಾವಿನ ಮರ ಇದೆ. ಮಾವೇ ಆಗುತ್ತಿಲ್ಲ ಎನ್ನುತ್ತಾರೆ. ಹಾಗೆಯೇ ಲಿಂಬೆ, ಮೂಸಂಬಿ, ನೇರಳೆ, ಗೇರು ಯಾವುದೇ ಅನುತ್ಪಾದಕ  ಮರಗಳಿರುವುದೂ  ಇದೆ. ಇಲ್ಲಿ ನಾವು ಒಂದು ಮರದಲ್ಲಿ ಹಲವು ಬಗೆಯ ಮಾವು ಪಡೆಯುವ ವಿಧಾನವನ್ನು ತಿಳಿಸುತ್ತಿದ್ದೇವೆ….

Read more

ನೀವೂ ಮಾಡಬಹುದು- ಸರಳ ಬಡ್ಡಿಂಗ್.

ನಿಮಗೆ ಬೇರೆಕಡೆ ಉತ್ತಮ ಹಣ್ಣಿನ – ಹೂವಿನ ಸಸಿ ನೋಡಿ, ಅದನ್ನು ನಿಮ್ಮಲ್ಲೂ ಬೆಳೆಸಬೇಕೆಂಬ ಆಸೆ ಉಂಟಾದರೆ, ಒಂದು  ಅದೇ ಜಾತಿಯ ಬೇರು ಗಿಡ ಇದ್ದರೆ ಸಾಕು. ಅಲ್ಲಿಂದ ಎಲೆಗಳು ಇರುವ ಒಂದು ಸಣ್ಣ  ಕಾಂಡದ ತುಂಡು ತಂದು ಅದರಿಂದ ಸಸಿ ಮಾಡಿಕೊಳ್ಳಬಹುದು. ಇದು ಬಡ್ಡಿಂಗ್ ವಿಧಾನದಲ್ಲಿ. ಪ್ರತೀ ಡೈಕೋಟ್ ( ದ್ವಿದಳ) ಸಸ್ಯದ ಎಲೆಯ ಕಂಕುಳಲ್ಲಿ ಒಂದು ಮೊಳಕೆ ಬರುವ ಜೀವ ಕೋಶ ಇರುತ್ತವೆ. ಇದು ಅನುಕೂಲ ಕೂಡಿ ಬಂದಾಗ ಅಲ್ಲೇ ಮೊಳೆತು ಹೊಸ ಚಿಗುರು…

Read more
error: Content is protected !!