
5 ವರ್ಷದೊಳಗೆ ನೀರು ಬರಿದಾಗುತ್ತದೆ. ಎಚ್ಚರ . !!
ಅಂತರ್ಜಲ ಒಂದು ಸಂಗ್ರಹಿತ ಜಲ ಮೂಲ. ಇದನ್ನು ಎಷ್ಟು ಹಿತಮಿತವಾಗಿ ಬಳಕೆ ಮಾಡುತ್ತೇವೆಯೋ ಅಷ್ಟು ಸಮಯ ಅದು ನೀರು ಕೊಡುತ್ತಿರುತ್ತದೆ. ಅಂತರ್ಜಲವನ್ನು ನಾವು ಸಾಮೂಹಿಕವಾಗಿ ಉಳಿಸುವ ಪ್ರಯತ್ನ ಮಾಡಿದರೆ ಉಳಿಸಬಹುದು. ಈಗ ನಾವು ಮಾಡುತ್ತಿರುವ ಅನಾಚಾರದಲ್ಲಿ ಇದು ಕೆಲವೇ ಸಮಯದಲ್ಲಿ ನಮಗೆ ಕೈ ಕೊಡುತ್ತದೆ. ರಾಜ್ಯ – ದೇಶದಾದ್ಯಂತ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಸುಮಾರು 25 ವರ್ಷದ ಹಿಂದೆ ಅಂತರ್ಜಲ ಮಟ್ಟ 250 ಅಡಿಯಲ್ಲಿದ್ದುದು, ಈಗ 500 ಅಡಿಗೆ ಮುಟ್ಟಿದೆ. ಅಪವಾದವಾಗಿ ಕೆಲವು ಕಡೆ ಸ್ವಲ್ಪ ಮೇಲೆಯೇ…