
ಡ್ರಿಪ್ – ಕಟ್ಟಿಕೊಳ್ಳುವಂತೆ ಮಾಡುವ ಕಶ್ಮಲಗಳು.
ಬಹಳಷ್ಟು ಜನ ರೈತರು ಡ್ರಿಪ್ ನೀರಾವರಿಯಲ್ಲಿ ಕಟ್ಟಿಕೊಳ್ಳುವ ಸಮಸ್ಯೆ ರಗಳೆ ಎಂದು ಒಮ್ಮೆ ಅಳವಡಿಸಿ ನಂತರ ಕಿತ್ತು ಬಿಸಾಡುತ್ತಾರೆ. ಹೀಗೆ ಆಗುವುದು ಕಶ್ಮಲಗಳು ಸೇರಿಕೊಂಡು. ಒಂದು ದಿನದ ಕೆಲಸ ಮತ್ತು ಸ್ವಲ್ಪ ತಾಳ್ಮೆ ಇದ್ದರೆ ಅದನ್ನು ಸ್ವಚ್ಚ ಮಾಡುವುದು ತುಂಬಾ ಸುಲಭ. ಹನಿ ನೀರಾವರಿ ವ್ಯವಸ್ಥೆಯಲ್ಲಿ ನೀರಿನ ಗುಣ ಹೊಂದಿಕೊಂಡು ಕಟ್ಟಿಕೊಳ್ಳುವ ಸಮಸ್ಯೆ ಉಂಟಾಗುತ್ತದೆ.ಇದನ್ನು ನಿವಾರಿಸಲು ಸೂಕ್ತ ಫಿಲ್ಟರ್ ಮತ್ತು ಆಗಾಗ ಪೈಪನ್ನು ಪ್ಲಶ್ ಮಾಡುವುದು ವರ್ಷಕ್ಕೊಮ್ಮೆ , ಆಮ್ಲ ಉಪಚಾರ ಮಾಡುವುದು ಪರಿಹಾರ. ಹನಿ ನೀರಾವರಿಗೆ …