ಮರಮಟ್ಟುಗಳ ಕೊಲೆಗಾರ ಕೀಟ. ಇದು ನಿಮ್ಮಲ್ಲೂ ಇದೆ.
ನಾವೆಲ್ಲಾ ಮಾವು, ಹಲಸು, ರಾಂಬುಟಾನ್, ಬಟರ್ ಫ್ರೂಟ್, ಲವಂಗ, ಜಾಯಿ ಕಾಯಿ ಹೀಗೆಲ್ಲಾ ಹಣ್ಣಿನ, ಮತ್ತು ಸಾಂಬಾರ ಮರಗಳನ್ನು ಬೆಳೆಸುತ್ತೇವೆ. ಕೆಲವೊಮ್ಮೆ ಈ ಸಸಿಗಳ/ ಮರಗಳ ಗೆಲ್ಲುಗಳು ಅಥವಾ ಮರವೇ ಕಾಣು ಕಾಣುತ್ತಿದ್ದಂತೆ ಒಣಗಿ ಸಾಯುತ್ತವೆ. ಇದನ್ನು ಕೆಲವರು ಯಾವುದೋ ರೋಗ ಎಂದು ಭಾವಿಸುತ್ತಾರೆ. ಇದು ರೋಗ ಅಲ್ಲ. ಇದೊಂದು ಕೀಟ. ಈ ಕೀಟಕ್ಕೆ ಮರಮಟ್ಟುಗಳ ಕೊಲೆಗಾರ ಕೀಟ ಎಂದು ಕರೆಯುತ್ತಾರೆ. ಒಮ್ಮೆ ನಿಮ್ಮ ಹೊಲಕ್ಕೆ ಪ್ರವೇಶವಾದರೆ ಅದಕ್ಕೆ ಸೂಕ್ತ ನಿರ್ವಹಣೆ ಅಥವಾ ಅದರ ಪರಭಕ್ಷಕಗಳು…