
ಅಡಿಕೆ ಬೆಳೆಗಾರರಿಗೆ ವರ – ಅಡಿಕೆ ಮಿಲ್.
ಅಡಿಕೆ ಬೆಳೆಯಲ್ಲಿ ಎಲ್ಲಾ ಕಡೆ ಒಂದೇ ಸಮಯದಲ್ಲಿ ಅಡಿಕೆ ಕೊಯಿಲು ಆದಾಗ ಸುಲಿಯುವ ಕೆಲಸ ದೊಡ್ಡ ಕಷ್ಟ. ಜನ ಸಿಗುವುದಿಲ್ಲ. ಆ ಸಮಯದಲ್ಲಿ ಒಮ್ಮೆಗೇ ಟನ್ ಗಟ್ಟಲೆ ಅಡಿಕೆ ಸಿಪ್ಪೆ ತೆಗೆಯುವ ವ್ಯವಸ್ಥೆ ಎಂದರೆ ಅಡಿಕೆ ಮಿಲ್ ಗಳು. ಇದು ಬಾಡಿಗೆಯ ಆಧಾರದಲ್ಲಿ ಕೆಲಸ ಮಾಡಿ ಬೆಳೆಗಾರರಿಗೆ ತುಂಬಾ ಸಹಕಾರಿಯಾಗುತ್ತದೆ. ಭತ್ತವನ್ನು ಗದ್ದೆಯಿಂದ ಕೊಯಿಲು ಮಾಡಿ ಮಿಲ್ ಗೆ ಒಯ್ದರೆ ಅಲ್ಲಿ ಅದನ್ನು ಅಕ್ಕಿ ಮಾಡಿಕೊಡುವಂತೆ, ಅಡಿಕೆಗೂ ಇಂತಹ ಒಂದು ವ್ಯವಸ್ಥೆ ಬಂದಿದೆ. ಈ ಯಾಂತ್ರಿಕ ವ್ಯವಸ್ಥೆಯಲ್ಲಿ…