
1 ಕಿಲೋ ಪೇಪರ್ ಸಿದ್ಧವಾಗಲು ಬೇಕು- 1000 ಲೀ. ನೀರು.
ನದಿ, ಕೊಳವೆ ಬಾವಿ, ಅಣೆಕಟ್ಟು ಮುಂತಾದ ನೀರಿನ ಮೂಲಗಳಿಂದ ಅತ್ಯಧಿಕ ಪ್ರಮಾಣ ಉಪಯೋಗವಾಗುವುದು ಉದ್ದಿಮೆಗಳಿಗೆ.ಒಂದು ನೀರಾವರಿ ಯೋಜನೆ ಊರಿಗೆ ಮಂಜೂರಾಗುತ್ತದೆ ಎಂದರೆ ಅದರ ಹಿಂದೆ ಯಾವುದೋ ಒಂದು ಉದ್ದಿಮೆಗೆ ನೀರು ಸರಬರಾಜು ಅಗಲಿದೆ ಎಂದರ್ಥ. ಒಂದೊಂದು ಉದ್ದಿಮೆಗಳು ಕೃಷಿಕರು ಬಳಕೆ ಮಾಡುವ ನೀರಿನ ಹತ್ತು ಪಟ್ಟು ಹೆಚ್ಚು ನೀರನ್ನು ಬಳಸುತ್ತವೆ.. ಕೈಗಾರಿಕೆಗಳಲ್ಲಿ ಬಳಕೆಯಾಗಿ ಹೊರ ಹಾಕುವ ನೀರು ಕಲುಷಿತ ನೀರಾಗಿರುತ್ತದೆ. ರೈತ ಬಳಕೆ ಮಾಡಿದ ನೀರು ಮರಳಿ ಭೂಮಿಗೆ ಮರಳಿ ಸೇರಲ್ಪಡುವ ಶುದ್ಧ ನೀರೇ ಆಗಿರುತ್ತದೆ. ರೈತ…