ಬೇರು ಹುಳ ನಿಯಂತ್ರಣಕ್ಕೆ ಜೈವಿಕ ನಿಯಂತ್ರಕ –EPN.
ಜೈವಿಕವಾಗಿ ಕೆಲವು ಕೀಟಗಳನ್ನು ನಿಯಂತ್ರಿಸಲು ಸಾಧ್ಯ. ಅದರಲ್ಲಿ ಒಂದು EPN. ಇದು ಬೇರು ಹುಳಗಳನ್ನೇ ಆಶ್ರಯಿಸಿ ಬದುಕಿ, ಅದನ್ನು ಕೊಲ್ಲುತ್ತದೆ. ಇದರ ಬಳಕೆ ಸುಲಭ. ಇದನ್ನು ರೈತರೇ ಉತ್ಪಾದಿಸುವ ತಂತ್ರಜ್ಝಾನವನ್ನು CPCRI ಹೇಳಿಕೊಡುತ್ತದೆ. ಅಡಿಕೆ ತೆಂಗು, ಕಬ್ಬು ಬೆಳೆಗಾರರು ಬೇರು ಹುಳದ ಸಮಸ್ಯೆಗೆ ಯಾವುದು ಉತ್ತಮ ಪರಿಹಾರ ಎಂಬ ಹುಡುಕಾಟದಲ್ಲಿದ್ದಾರೆ. ಇತ್ತೀಚೆಗೆ ಈ ಹುಳ ನಿಯಂತ್ರಣಕ್ಕೆ ಜೈವಿಕ ಪರಿಹಾರ ಉತ್ತಮವಾಗಿ ಕೆಲಸ ಮಾಡುತ್ತದೆ ಎಂದು ತಿಳಿಯಲಾಗಿದೆ. ಇದರಲ್ಲಿ ಒಮ್ದು ಎಂಟಮೋ ಪಥೋಜೆನಿಕ್ ನಮಟೋಡ್ (EPN) Entomopathogenic Nematodes ಇದನ್ನು ಬಳಸಿ…