ಕನ್ನಡ ನಾಡಿನಲ್ಲಿ ಹೊಸ ಹಣ್ಣಿನ ಬೆಳೆಯ ಹವಾ- ಡ್ರ್ಯಾಗನ್ ಫ್ರೂಟ್ ಬೆಳೆ.
ಕಡಿಮೆ ನೀರು, ಕಡಿಮೆ ಫಲವತ್ತಾದ ಭೂಮಿಯಲ್ಲೂ ಬೆಳೆಯಬಹುದಾದ ಹಣ್ಣಿನ ಬೆಳೆ ಇದು. ಉತ್ತಮ ಲಾಭ ಇದೆ ಎಂಬುದಾಗಿ ಹೇಳುತ್ತಿದ್ದಾರೆ. ಕರ್ನಾಟಕದ ಬಹಳಷ್ಟು ರೈತರಿಗೆ ಈ ಬೆಳೆಯ ಬಗ್ಗೆ ಆಸಕ್ತಿ ಬಂದು ಬೆಳೆ ಪ್ರದೇಶ ದಿನದಿಂದ ದಿನಕ್ಕೆ ವಿಸ್ತರಣೆ ಆಗುತ್ತಿದೆ. ಡ್ರ್ಯಾಗನ್ ಹಣ್ಣು ಇದು ನಮ್ಮ ಪ್ರಾದೇಶಿಕ ಹಣ್ಣು ಅಲ್ಲ. ಇದೊಂದು ವಿಶೇಷ ಗುಣವುಳ್ಳ ಹಣ್ಣು. ನಮಲ್ಲಿ ಇತ್ತೀಚೆಗೆ ಇದರ ಪರಿಚಯವಾಗಿದೆ.ಅಮೇರಿಕಾದ ಮೆಕ್ಸಿಕೋದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ವಿದೇಶದ ಈ ಹಣ್ಣು ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಬೀಜಾಪುರ,ಚಿತ್ರದುರ್ಗ, ಬೆಳಗಾವಿ ಮುಂತಾದ…