
ಕಾಡುಪ್ರಾಣಿಗಳಿಂದ ಬೆಳೆಹಾನಿ- ಪರಿಹಾರಕ್ಕೆ ಸರ್ಕಾರದ ವಿಮೆ.
ಈ ವರ್ಷದಿಂದ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ರೈತರಿಗೆ ಕಾಡು ಪ್ರಾಣಿಗಳಿಂದಾಗುವ ನಷ್ಟಕ್ಕೆ ಪರಿಹಾರ ಕೊಡುವ ಬಗ್ಗೆ ವಿಮೆ ಮಾಡುವ ವ್ಯವಸ್ಥೆ ಬರಲಿದೆ. ಮಾನ್ಯ ಸಭಾಪತಿಗಳು ಮೊನ್ನೆ ಕೃಷಿಕರ ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ ಇದಕ್ಕೆ ಪರಿಹಾರವಾದರೂ ಕೊಡಿ ಎಂದು ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಕಾರ್ಯಗತವಾಗಲು ರೈತರೂ ತಮ್ಮ ಕೆಲಸ ಮಾಡಬೇಕು. ಕಾಡುಪ್ರಾಣಿ ಯಾವುದೇ ಇದ್ದರೂ ಅದನ್ನು ಕೊಲ್ಲುವುದು ಅಪರಾಧ. ಕೊಲ್ಲಲು ಅದು ಎದೆಯೊಡ್ಡಿ ಬರುವುದೂ ಇಲ್ಲ. ಮಂಗಗಳು ತೆಂಗಿನಕಾಯಿ , ಹಣ್ಣು ಹಂಪಲುಗಳನ್ನು…