![ಈಗ ಬಂದದ್ದು ಸಾಮಾನ್ಯ ಮಳೆಯೇ? ಆಮ್ಲ ಮಳೆಯೇ? ಅ ಸಾಮಾನ್ಯ ಮಳೆ](https://kannada.krushiabhivruddi.com/wp-content/uploads/2022/07/DSC_0102-FILEminimizer.jpg?v=1657990595)
ಈಗ ಬಂದದ್ದು ಸಾಮಾನ್ಯ ಮಳೆಯೇ? ಆಮ್ಲ ಮಳೆಯೇ?
ಮಳೆ ಎಂದರೆ ಮಳೆ ಅದರಲ್ಲಿ ವಿಶೇಷ ಏನಿದೆ? ಖಂಡಿತವಾಗಿಯೂ ಇದೆ. ಮಳೆ ನೀರು ಸಾಮಾನ್ಯ ನೀರಿನಂತೆ ಕಂಡರೂ ಅದರ ಗುಣ ವ್ಯತ್ಯಾಸಗಳು ಸಸ್ಯಗಳು , ಮನುಷ್ಯರು, ಪ್ರಾಣಿ ಪಕ್ಷಿಗಳು ಮತ್ತು ಸೂಕ್ಷ್ಮಾಣು ಜೀವಿಗಳ ಮೇಲೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತವೆ. ಈ ವರ್ಷದ ಮಳೆ ಅಂತಹ ಸನ್ನಿವೇಶವನ್ನು ಉಂಟು ಮಾಡಿದೆ. ಮಳೆ ಎಂಬುದು ಮೇಘ ಸ್ಪೋಟ ಆದಂತೆ ಬರುತ್ತಿದ್ದು, ಕಣ್ಣಿಗೆ ಕಾಣುವಂತ ಕೆಲವು ತೊಂದರೆಗಳು ಮತ್ತು ಕಣ್ಣಿಗೆ ಕಾಣದ ಕೆಲವು ತೊಂದರೆಗಳು ಉಂಟಾಗಿವೆ. ಈ ವರ್ಷದ…