ಮಿಡತೆಗಳು – ನಮ್ಮ ತಲೆಯೊಳಗೆ ಹೊಕ್ಕಿದ ಹುಳಗಳು!
ಉತ್ತರ ಭಾರತದ ಹರ್ಯಾಣ, ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ , ಮಧ್ಯಪ್ರದೇಶ ಮುಂತಾದ ಕಡೆ ಮಿಡತೆಗಳು ರೈತರ ಹೊಲಕ್ಕೆ ಧಾಳಿ ಮಾಡಿ ದ ವರದಿ ಇದೆ. ಈಗ ಅದು ಮಹಾರಾಷ್ಟ್ರದ ನಾಗ್ಪುರ ಸುತ್ತಮುತ್ತ ಇದೆಯಂತೆ. ಇನ್ನು ಇದು ಮಹಾರಾಷ್ಟ್ರದ ಗಡಿಯಾದ ಗುಲ್ಬರ್ಗಾಕ್ಕೆ ಬಂದರೆ ಏನು ಗತಿ ಎಂದು ರೈತರು ಆತಂಕದಲ್ಲಿದ್ದಾರೆ. ಅಂತದ್ದೇನೂ ಆಗುವುದಿಲ್ಲ. ಮೂಲದಲ್ಲಿ ಇದ್ದಷ್ಟು ಸಂಖ್ಯೆ ಮುಂದುವರಿದಂತೆ ಕಡಿಮೆಯಾಗಿದೆ. ಇನ್ನು ಕರ್ನಾಟಕಕ್ಕೆ ಬಂದಾಗ ಅದರ ಸಂಖ್ಯೆ ತುಂಬಾ ಕಡಿಮೆಯಾಗಬಹುದು. ಈ ಮಿಡತೆಗೆಳು ನಾವು ಕರೆಯುವ ಗ್ರಾಸ್…