ಉತ್ತಮ ಇಳುವರಿ ಪಡೆಯಲು ಈ ವಿಧಾನ ಅನುಸರಿಸಿರಿ.
ಯಾವುದೇ ವೃತ್ತಿಯಲ್ಲಿ ನಾವು ಮಾಡಿದ ಕೆಲಸವನ್ನು ಒಮ್ಮೆ ತಿರುಗಿ ನೋಡಿದರೆ ನಮಗೆ ತಪ್ಪು ಯಾವುದು ಸರಿ ಯಾವುದು ಎಂದು ತಿಳಿಯುತ್ತದೆ. ಕೃಷಿಯಲ್ಲಿ ನಾವು ಮಾಡಿದ ನಾಲ್ಕು ಐದು ವರ್ಷಗಳ ಬೆಳೆ ಕ್ರಮವನ್ನು ಅಭ್ಯಸಿದರೆ ನಮಗೆ ಹೇಗೆ ಮಾಡಿದರೆ ಉತ್ತಮ ಎಂಬುದು ತಿಳಿಯುತ್ತದೆ. ನಾವು ಮಾಡುವ ವೃತ್ತಿಯಲ್ಲಿ ಯಾವಾಗ ಏನು ಮಾಡಿದ್ದೇವೆ ಅದರ ಫಲಿತಾಂಶ ಏನಾಗಿದೆ ಎಂಬುದನ್ನು ಪರಾಂಬರಿಸಿ ಗಮನಿಸುತ್ತಿದ್ದರೆ, ತಪ್ಪು ಎಲ್ಲಿ ಅಗಿದೆ, ಸರಿ ಮಾಡುವುದು ಹೇಗೆ ಎಂದು ನಮಗೇ ತಿಳಿಯುತ್ತದೆ. ಕೃಷಿಯೂ ಹಾಗೆಯೇ? ನಮ್ಮ ಕೃಷಿ…