ಸಾವಯವ- ನೈಸರ್ಗಿಕ ಕೃಷಿಗೆ ಬನ್ನಿ- ಸರಕಾರಕ್ಕೆ 2.10 ಲಕ್ಷ ಕೋಟಿ ಉಳಿಸಿ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ವಾತಂತ್ರದ ಅಮೃತ ಮಹೋತ್ಸವದ ಸಂದರ್ಭದ ಭಾಷಣದಲ್ಲಿ ಕೃಷಿಕರಿಗೆ ನೀಡಿದ ಸಂದೇಶ ಸಾವಯವ – ನೈಸರ್ಗಿಕ ಕೃಷಿಗೆ ಬದಲಾಗಿ ದೇಶಕ್ಕೆ ಲಕ್ಷಾಂತರ ಕೋಟಿ ಉಳಿಸಿ ಎಂದು. ಪ್ರಧಾನಿಗಳ ಆಶಯ ಸರಿ. ದೇಶ ಈಗಾಗಲೇ ಕೃಷಿಗಾಗಿ ಬಳಕೆಮಾಡುವ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುವುದಕ್ಕಾಗಿ 2.10 ಲಕ್ಷ ಕೋಟಿ ಹಣವನ್ನು ವಿದೇಶಗಳಿಗೆ ಸಂದಾಯ ಮಾಡುತ್ತದೆ. ದೇಶದಲ್ಲಿ ಬಹುಷಃ ರಸಗೊಬ್ಬರ ತಯಾರಾಗುವುದಿಲ್ಲ. ವಿದೇಶಗಳಿಂದ ಕಚ್ಚಾ ಸಾಮಾಗ್ರಿಗಳನ್ನು ತಂದು ಇಲ್ಲಿ ಪ್ಯಾಕಿಂಗ್ ಮಾಡಿ ರೈತರಿಗೆ ಒದಗಿಸಲಾಗುತ್ತದೆ ಎನ್ನಿಸುತ್ತದೆ. ಪ್ರಧಾನ ಮಂತ್ರಿಗಳಲ್ಲ,…