ಕಡ್ಡಾಯವಾಗಿ ತೆರಿಗೆ ಪಾವತಿಸುವ ಏಕೈಕ ನಾಗರೀಕರು -ರೈತರು
ಎಲ್ಲರ ದೃಷಿಯಲ್ಲಿ ರೈತರು ಸರಕಾರದ ಸವಲತ್ತು ಪಡೆಯುವವರು ಎಂದು ಗುರುತಿಸಲ್ಪಟ್ಟವರು. ಆದರೆ ವಾಸ್ತವ ಇವರು ಟ್ಯಾಕ್ಸ್ ಕಟ್ಟುವವರು. ಸಮಾಜ ರೈತ ಎಂದರೆ ಸರಕಾರದ ಕಡಿಮೆ ಬಡ್ಡಿ ದರದ ಸಾಲಪಡೆಯುವವ. ಕೇಂದ್ರ ಸರಕಾರದ ಬಳುವಳಿಯಾದ ಕಿಸಾನ್ ಸಮ್ಮಾನ್ ಯೋಜನೆಯ ಹಣ ಪಡೆಯುವವ. ಸಬ್ಸಿಡಿ, ಸವಲತ್ತು ಪಡೆಯುವ. ಎಂದು ತಿಳಿದಿದ್ದಾರೆ. ವಾಸ್ತವವಾಗಿ ಸರಕಾರ ಇವರಿಗೆ ಕೊಡುವುದೇನಿದ್ದರೂ ಕಿತ್ತುಕೊಂಡದ್ದರ 10% ಮಾತ್ರ. ರೈತ ಎಂದರೆ ಸರಕಾರವನ್ನು ಸಾಕುವವ. ದೇಶದ ಆರ್ಥಿಕತೆಗೆ ರೈತನ ಕೊಡುಗೆ ಸಣ್ಣದಲ್ಲ. ಇದನ್ನು ಎಲ್ಲರಿಗೂ ತಿಳಿಸಿ. ರೈತನನ್ನು ಮೊದಲ…