
ತೆಂಗಿನ ಕಾಯಿಯ ನೀರಿನಲ್ಲಿದೆ ಅಸಾಧಾರಣ ಶಕ್ತಿ.
ಹೆಚ್ಚಿನವರು ತೆಂಗಿನ ಕಾಯಿ ಒಡೆದು ಆ ನೀರನ್ನು ಚೆಲ್ಲುತ್ತಾರೆ. ಅದನ್ನೇ ಕುಡಿದಿರೆಂದಾದರೆ ನಿಮಗೆ ಯಾವ ರೋಗಗಳೂ ಬಾರದು. ತೆಂಗಿನ ಕಾಯಿಯ ಒಳಗೆ ಇರುವ ನೀರು ಸಾಧಾರಣ ನೀರು ಎಂದು ಭಾವಿಸದಿರಿ. ಇದರಲ್ಲಿ ಬಹಳಷ್ಟು ಸತ್ವಗಳು ಅಡಗಿವೆ. ನಾವು ಕಾಲಬುಡದಲ್ಲಿರುವ ನೈಸರ್ಗಿಕ ಸತ್ವವನ್ನು ಬಿಸಾಡಿ, ಕೃತಕ ವಿಟಮಿನ್ ಮಿನರಲ್ ಮಾತ್ರೆಗಳನ್ನು ಸೇವಿಸುತ್ತೇವೆ. ತೆಂಗಿನ ಕಾಯಿಯನ್ನು ಒಡೆಯುವಾಗ ಅದರ ನೀರನ್ನು ಒಂದು ಬೊಟ್ಟೂ ವ್ಯಯ ಮಾಡದೆ ಕುಡಿಯುತ್ತಿದ್ದರೆ ನಿಮ್ಮ ದೇಹಾರೋಗ್ಯಕ್ಕೆ ಬೇಕಾಗುವ ಬಹುತೇಕ ಪೋಶಕಾಂಶಗಳು ಅದರಲ್ಲೇ ದೊರೆಯುತ್ತದೆ. ತೆಂಗಿನ ಕಾಯಿ…