ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ

ಮೆಣಸು ಬೆಳೆಗೆ ಈ ಸಮಸ್ಯೆ ಯಾಕೆ ಬರುತ್ತದೆ? ಪರಿಹಾರ ಏನು?

ಮೆಣಸು ಬೆಳೆಯಲ್ಲಿ ಎಲೆ ಮುರುಟುವಿಕೆ ಒಂದು ಸಮಸ್ಯೆಯಾದರೆ ಇನ್ನೊಂದು ಸಮಸ್ಯೆ  ಕಾಯಿ ಈ ರೀತಿ ಆಗಿ ಕೊಳೆತು ಹೋಗುವುದು. ಕೆಲವು ಪ್ರದೇಶಗಳಲ್ಲಿ ಈ ಸಮಸ್ಯೆ ಬಹಳಶ್ಟು ಹೆಚಾಗುತ್ತಿದ್ದು, ಮೆಣಸು ಬೆಳೆಯನ್ನೇ ಬಿಡುವ ವರೆಗೆ ಪರಿಸ್ಥಿತಿ ಬಿಗಡಾಯಿಸಿದೆ. ಇದು ಯಾವ ಕಾರಣಕ್ಕೆ ಹೀಗೆ ಆಗುತ್ತದೆ, ಕೀಟ ಸಮಸ್ಯೆಯೇ ಅಥವಾ ರೋಗವೇ ಎಂಬುದನ್ನು ಇಲ್ಲಿ ನೋಡೋಣ. ನಮ್ಮ ದೇಶದಲ್ಲಿ ಮೆಣಸು ಒಂದು ಪ್ರಾಮುಖ್ಯ ಸಾಂಬಾರ ಬೆಳೆ. ಇಲ್ಲಿನ ಮೆಣಸಿಗೆ ಜಾಗತಿಕ ಮನ್ನಣೆ ಇದೆ. ರಪ್ತು ಸಹ ಆಗುತ್ತದೆ. ಕೆಲವೊಮ್ಮೆ ಇಲ್ಲಿಂದ…

Read more
ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ.

ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ.

ಮೆಣಸಿನ ಬೆಳೆಯಲ್ಲಿ ಅತೀ ದೊಡ್ಡ ಸಮಸ್ಯೆ ಎಂದರೆ ಎಲೆ ಮುರುಟುವಿಕೆ. ಮೆಣಸು ಬೆಳೆಯುವ ಎಲ್ಲಾ ಪ್ರದೇಶಗಳಲ್ಲೂ ಈ ಸಮಸ್ಯೆ ಕಾಣಿಸುತ್ತದೆ. ಇದರಿಂದಾಗಿ ಭಾರೀ ಪ್ರಮಾಣದ ಇಳುವರಿ ಕಡಿಮೆಯಾಗುತ್ತದೆ. ಈ ರೋಗ ಯಾವ ಕಾರಣಕ್ಕೆ ಬರುತ್ತದೆ. ಯಾವ ಸಮಯದಲ್ಲಿ ಇದು ಹೆಚ್ಚು. ಇದನ್ನು ಹೇಗೆ ನಿಯಂತ್ರಿಸಬಹುದು ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ. ಮೆಣಸನ್ನು ಜಗತ್ತಿನ ಎಲ್ಲಾ ಜನರೂ ಒಂದು ಪ್ರಮುಖ ಮಸಾಲೆ ವಸ್ತುವಾಗಿ ಬಳಕೆ ಮಾಡುತ್ತಾರೆ. ಎಲ್ಲಾ ದೇಶಗಳಲ್ಲೂ ಇದು ಒಂದು ಪ್ರಮುಖ ವಾಣಿಜ್ಯ ಬೆಳೆಯೂ ಹೌದು. ಮಸಾಲೆ…

Read more

ಮೆಣಸಿನ ಎಲೆ ಮುರುಟುವಿಕೆ ನಿಯಂತ್ರಣ

ಮೆಣಸಿನ ಕಾಯಿಯ ಅತೀ ದೊಡ್ದ ಆರ್ಥಿಕ ಬೆಳೆಯಾಗಿದ್ದು, ಮೆಣಸು ಬೆಳೆಗಾರರು ಈ ಬೆಳೆ ಉಳಿಸಿಕೊಳ್ಳುವುದಕ್ಕಾಗಿ ಸಾಕಷ್ಟು ಖರ್ಚು ಮಾಡುತ್ತಾರೆ. ಇದರಲ್ಲಿ ಹೆಚ್ಚಿನ ಪಾಲು ಕೀಟ ನಿರ್ವಹಣೆಗೇ ತಗಲುತ್ತದೆ. ಈ ಕೀಟಗಳಲ್ಲಿ ಮುಖ್ಯವಾದುದು, ಥ್ರಿಪ್ಸ್ ನುಶಿ ಮತ್ತು ಜೇಡರ ನುಶಿ. ಯಾರೇ ಬೆಳೆ ಬೆಳೆದರೂ ಈ ಕೀಟ ಅವರನ್ನು  ಬಿಟ್ಟಿದ್ದಿಲ್ಲ. ಇನ್ನೇನು ಸಸಿ ಬೆಳೆದು ಹೂ ಬಿಡಲು ಪ್ರಾರಂಭವಾಗುತ್ತದೆ ಎನ್ನುವಾಗಈ ಕೀಟ ಹಾಜರ್. ಎಲೆಗಳು ಮುರುಟಿಕೊಂಡು ಅಲ್ಲಿಗೇ ಬೆಳೆವಣಿಗೆ ಕುಂಠಿತವಾಗುತ್ತದೆ. ಥಿಪ್ಸ್ ನುಶಿ ಏನು – ಹೇಗೆ: ಇದು…

Read more
error: Content is protected !!