ಅಲಸಂಡೆ ಬೆಳೆಯಲ್ಲಿ ಸಸ್ಯ ಹೇನು ನಿಯಂತ್ರಣ
ಅಲಸಂಡೆ ಬೆಳೆಗೆ ಸಸ್ಯ ಹೇನು ಎಂಬ ಕೀಟ ಭಾರೀ ಸಮಸ್ಯೆಯನ್ನು ಉಂಟು ಮಾಡುತ್ತದೆ. ಇದರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಂಡರೆ ಅಧಿಕ ಲಾಭದ ಸರ್ವ ರೂತು ತರಕಾರಿ ಎಂದರೆ ಅಲದಂಡೆ. ಈ ಕೀಟವನ್ನು ರಾಸಾಯನಿಕವಾಗಿ, ಜೈವಿಕವಾಗಿ ಹಾಗೆಯೇ ರಾಸಾಯನಿಕ ಬಳಸದೆ ಯಾವ ಯಾವ ವಿಧಾನದಲ್ಲಿ ನಿಯಂತ್ರಣ ಮಾಡಬಹುದು ಎಂಬುದನ್ನು ನೋಡೋಣ. ಅಲಸಂಡೆ ಮಳೆಗಾಲದಲ್ಲಿ – ಚಳಿಗಾಲದಲ್ಲಿ ಬೇಸಿಗೆಯಲ್ಲಿ ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆಯಾಗಿದ್ದು ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು. ಈ ಹೇನು ಎಲೆಗಳಿಗೆ ಬಾಧಿಸಿ…