5th year yield

ARECA NUT- sustainable yield in 5th year .

Many farmers say we are planted areca nut but it is not yet started yield still it reached to  5-6 years. Here one farmer, Mr Deepak says without much care, it is possible to get Sustainable yield in 5th year. If you nourished well, even local varieties also start flowering in 4th year, and  give…

Read more
ಅಡಿಕೆ ಹರಾಜು ಪ್ರದೇಶ

ಕೆಂಪಡಿಕೆ- ಕರಿಮೆಣಸು ಏರಿಕೆ:ದಿನಾಂಕ:21-10-2021 ರ ಧಾರಣೆ.

ಕೆಲವು ಮೂಲಗಳ ಮಾಹಿತಿಯಂತೆ ಕೆಂಪಡಿಕೆ -ಕರಿಮೆಣಸು ದರ ಸ್ವಲ್ಪ ಏರಿಕೆ ಆಗಬಹುದು ಎಂಬ ಹಿಂದಿನ ಸುದ್ದಿ ಪ್ರಕಟಣೆ ನಿಜವಾಗುತ್ತಿದೆ. ಆದರೆ ಇದು ಇನ್ನೂ ಭಾರೀ ಮೇಲೆ ಹೋಗಬಹುದು ಎಂಬ ಯಾವ ಮುನ್ಸೂಚನೆಯೂ ಇಲ್ಲ. ಸ್ವಲ್ಪ ಏರಿಕೆ ಸ್ವಲ್ಪ ಇಳಿಕೆ ಆಗುತ್ತಾ 2-3 ತಿಂಗಳ ತನಕವು ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಚಾಲಿ ಅಡಿಕೆ ಧಾರಣೆ ಏರಿಕೆಯೂ ಆಗದೆ ಇಳಿಕೆಯೂ ಅಗದೆ ಮುಂದುವರಿದಿದೆ. ಖಾಸಗಿಯವರ ಖರೀದಿ ಭರ ಸ್ವಲ್ಪ ಕುಗ್ಗಿದೆ. ಕ್ಯಾಂಪ್ಕೋ ಗೆ ಅಡಿಕೆ ಬರುವಿಕೆ ಕಡಿಮೆ ಇದೆ….

Read more
ಮಾರುಕಟ್ಟೆ ಪ್ರಾಂಗಣದಲ್ಲಿ ಅಡಿಕೆ ಚೀಲಕ್ಕೆ ತುಂಬುವುದು

ಅಡಿಕೆ ಮಾರುಕಟ್ಟೆ ಧಾರಣೆ ದಿನಾಂಕ 18-10-2021-ಕೆಂಪು ಸ್ವಲ್ಪ ಏರಿಕೆ.

ದಿನಾಂಕ  18-10-2021 ರ ಸೋಮವಾರ ರಾಜ್ಯದ ಬಹುತೇಕ ಎಲ್ಲಾ ಮಾರುಕಟ್ಟೆಯಲ್ಲೂ ಅಡಿಕೆ ವ್ಯವಹಾರ ನಡೆದಿದೆ. ಹೆಚ್ಚು ಏರಿಕೆ ಆಗದೆ,ಇಳಿಕೆಯೂ ಆಗದೆ ಸ್ಥಿರತೆಯನ್ನು ಕಾಯ್ದುಕೊಡಿದೆ. ಕರಾವಳಿಯಲ್ಲಿ ಖಾಸಗಿ ವ್ಯಾಪಾರಿಗಳು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ತಾವು ಖರೀದಿಸಿದ ಮಾಲನ್ನು ಸಹಕಾರಿ ಮಾರುಕಟ್ಟೆಗೆ  ಹಾಕಿ ತಕ್ಷಣ ನಗದೀಕರಣದಲ್ಲಿದ್ದಾರೆ. ಕ್ಯಾಂಪ್ಕೋ ತನ್ನ ಗಟ್ಟಿ ನಿಲುವಿನ ಮೂಲಕ ಬೆಲೆ ಕುಸಿಯಲು ಬಿಟ್ಟಿಲ್ಲ ಎನ್ನಬಹುದು. ಚಾಲಿ ಅಡಿಕೆಗೆ ಬೇಡಿಕೆ ಇದೆ. ಅಸೇ ರೀತಿಯಲ್ಲೂ ಸಿಪ್ಪೆ ಗೋಟು ಬೇಡಿಕೆ ಕಂಡು ಬರುತ್ತಿದೆ. ಚಾಲಿಯ ಬೇಡಿಕೆ ಕೆಲವೇ ಸಮಯದಲ್ಲಿ…

Read more
ಕೆಂಫು ಅಡಿಕೆ 11

16/17-10-2021 ಶನಿವಾರ ಮತ್ತು ಭಾನುವಾರದ ಅಡಿಕೆ ಧಾರಣೆ.

ಶನಿವಾರ 16/17-10-2021 ವಿಜಯದಶಮಿ ಹಬ್ಬದ  ಮರುದಿನದ ಮಾರುಕಟ್ಟೆ ಹೆಸರಿಗೆ ಮಾತ್ರ ಎನ್ನಬಹುದು. ಈ ದಿನ ಅಡಿಕೆ ತರುವವರು ತುಂಬಾ ಕಡಿಮೆ. ಬಂರುವ ಅಡಿಕೆಗೆ ಟೆಂಡರ್ ನಡೆಯುತ್ತದೆ. ಅಂತಹ ಯಾವ ದರ ವ್ಯತ್ಯಾಸಗಳು ಈ ದಿನ ಆಗುವುದು ಕಡಿಮೆ. ಭಾನುವಾರ ತೀರ್ಥಹಳ್ಳಿ, ಕೊಪ್ಪ ಮುಂತಾದ ಕಡೆ ಮಾರುಕಟ್ಟೆ ಇರುತ್ತದೆ. ತೀರ್ಥಹಳ್ಳಿಯಲ್ಲೂ ಮಾರುಕಟ್ಟೆ ಯಾವ ಬದಲಾವಣೆಯೂ ಇರಲಿಲ್ಲ. ಈ ವಾರ ಮಾರುಕಟ್ಟೆಯಲ್ಲಿ ಯಾವ ಸ್ಥಿತಿ ನಿಲ್ಲುತ್ತದೆ ಎಂಬುದು ನೋಡಲಿಕ್ಕೆ ಇರುವಂತದ್ದು.  ಮುಂದೆ  ದೀಪಾವಳಿ ಬರಲಿದೆ. ಈಗಾಗಲೇ ಕರ್ನಾಟಕದ ಅಡಿಕೆ ಬೆಳೆಯುವ…

Read more
ಟೆಂಡರ್ ಗೆ ಬಂದ ಅಡಿಕೆ

ಅಡಿಕೆ ಧಾರಣೆ ದಿನಾಂಕ: 11-10-2021.

ದಿನಾಂಕ 10-10-2021 ನೇ ಸೋಮವಾರ ಅಡಿಕೆ ಬೆಳೆಗಾರರಿಗೆ ಶುಭ ದಿನವಾಗಲಿಲ್ಲ. ದರ ಇಳಿಕೆಯ ಹಾದಿಯಲ್ಲೇ ಸಾಗಿದೆ. ಕರಿಮೆಣಸು ಮಾತ್ರ ಸ್ಥಿರವಾಗಿದೆ. ಕೊಬ್ಬರಿಯೂ ಇಳಿಕೆಯಾಗದೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ರಾಜ್ಯದ ಎಲ್ಲಾ ಮಾರುಕಟ್ಟೆಗಳಲ್ಲಿ ಚಾಲಿ ಹಾಗೂ ಕೆಂಪಡಿಕೆ ಮಾರುಕಟ್ಟೆ ಕೆಳಮುಖ ಗತಿಯಲ್ಲಿ ಸಾಗಿದೆ. ಕಳೆದ ವಾರ ತೀರ್ಥಹಳ್ಳಿಯ ಮಾರುಕಟ್ಟೆಯಲ್ಲಿ  ವ್ಯವಹಾರ ಇಲ್ಲದ ಕಾರಣ ಅಲ್ಲಿನ ಬೆಲೆ ಹೇಗಿರುತ್ತದೆ ಎಂಬ ಕುತೂಹಲ ಇತ್ತು. ಅಲ್ಲಿಯೂ ದರ ಹಿಂದಿಗಿಂತ ಇಳಿಕೆಯೇ ಆಗಿದೆ. ಅಡಿಕೆ ಮಾರುಕಟ್ಟೆಯಲ್ಲಿ ಖರೀದಿಗೆ ಉತ್ಸಾಹ ಇದ್ದಿದ್ದರೆ, ತೀರ್ಥಹಳ್ಳಿ, ಕೊಪ್ಪ, ಶ್ರಿಂಗೇರಿ…

Read more
ಕೆಂಪು ಅಡಿಕೆ

ಅಡಿಕೆ ಧಾರಣೆ – ದಿನಾಂಕ- 04-10-2021

ರಾಜ್ಯದ ವಿವಿಧ ಅಡಿಕೆ ಬೆಳೆಯುವ ಪ್ರದೇಶಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು ದಿನಾಂಕ 04-10-2021  ರಂದು ಅಡಿಕೆ ಧಾರಣೆ ಹೀಗಿದೆ. ಒಟ್ಟಾರೆಯಾಗಿ ಇಂದು ಅಡಿಕೆ ಮಾರುಕಟ್ಟೆ ಸ್ವಲ್ಪ ನಿಸ್ತೇಜ. ಕರಾವಳಿ ಸೇರಿದಂತೆ ಎಲ್ಲಾ ಕಡೆಯಲ್ಲಿ ಕ್ಯಾಂಪ್ಕೋ ದ ಬಿಡ್ದಿಂಗ್ ಹೆಚ್ಚಿನ ಪ್ರಮಾಣದಲ್ಲಿತ್ತು. ಖಾಸಗಿಯವರು ಹಣ ಇಲ್ಲ ಎಂಬ ಕಾರಣದಿಂದ ಬಿಡ್ಡಿಂಗ್ ನಿಂದ ಹಿಂದೆ ಸರಿದ ಸುದ್ದಿಗಳಿವೆ. ಈ ತನಕ ಅಧಿಕ ದರದಲ್ಲಿ ಖರೀದಿ ಮಾಡಿದ ಮಾಲು ವ್ಯವಹಾರ ಆಗದೆ ಹಣದ ತಾಪತ್ರಯ ಉಂಟಾಗಿದೆ. ಹಾಗಾಗಿ ಖರೀದಿಗೆ…

Read more

ಕೊಳೆ ರೋಗ ಬಂದಿದೆಯೇ?ಹಾಗಿದ್ದರೆ ನೀವು ಮಾಡಬೇಕಾದ ಅಗತ್ಯ ಕೆಲಸ ಏನು?

ಈ ವರ್ಷ ಮಳೆಯ ಅರ್ಭಟ ಸ್ವಲ್ಪ ಕಡಿಮೆಯಾದ ಕಾರಣ ಕೊಳೆ ರೋಗ ಬಂದ ಪ್ರಮಾಣ ತುಂಬಾ ಕಡಿಮೆ. ಒಂದು ವೇಳೆ ಕೊಳೆ ರೋಗ ಬಂದಿದ್ದರೆ ನೀವು ತೋಟದಲ್ಲಿ ಏನು ಮಾಡಬೇಕು. ಇದರ ಪ್ರತಿಫಲ ಏನು ಇಲ್ಲಿದೆ ಮಾಹಿತಿ. ಅಡಿಕೆ ಮರಗಳಲ್ಲಿ ಕಾಯಿಗಳು ಬಲಿಯುತ್ತಿರುವಾಗ ಒಂದು ಶಿಲೀಂದ್ರ ಕಾಯಿಯ ಒಳಗೆ ಹೋಗಿ ಅದನ್ನು ಹಾನಿ ಮಾಡಿ ಕೊಳೆಯುವಂತೆ ಮಾಡುತ್ತದೆ. ಈ ಶಿಲೀಂದ್ರವು ಒಂದು ಪರಾವಲಂಭಿ ಜೀವಿಯಾಗಿದ್ದು, ಅಡಿಕೆಯ ಕಾಯಿಯ ಒಳಗೆ ಅದು ಸಂಖ್ಯಾಭಿವೃದ್ದಿಯಾಗಿ  ಅಲ್ಲಿಂದ ಹೊರ ಬರುವ ಸಮಯಕ್ಕೆ…

Read more
ಕೆಂಪಡಿಕೆ ಮತ್ತು ಚಾಲಿ ಹಾರಾಜು

ಕೆಂಪಡಿಕೆ ಇಳಿಕೆ- ಚಾಲಿ ಅಸ್ಥಿರ-ಇಂದಿನ ಧಾರಣೆ-01-10-2021

ಕೆಂಪಡಿಕೆ ಮಾಡುವ ಎಲ್ಲಾ ಕಡೆ ರಾಶಿ ದರ ಕೇವಲ 15 ದಿನಗಳ ಕಾಲಾವಧಿಯಲ್ಲೇ  ಕ್ವಿಂಟಾಲಿಗೆ 8000 ಇಳಿಕೆಯಾಗಿದೆ. ಚಾಲಿ ಯಾವುದೋ ಕಾರಣಕ್ಕೆ ಕ್ಯಾಂಪ್ಕೋ ಸಂಸ್ಥೆ ದರ ಇಳಿಸದೆ ಅಲ್ಲಿಂದಲ್ಲಿಗೆ ನಿಲ್ಲಿಸಿದೆ. ನಮೂದಿಸಿದ ದರಕ್ಕೂ ಕೊಳ್ಳುವ  ದರಕ್ಕೂ ಗುಣಮಟ್ಟದ ಹೆಳೆಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬರಲಾರಂಭಿಸಿದೆ. ಸ್ವಲ್ಪ ಅಸ್ಥಿರತೆ ಸೂಚನೆ ಕಂಡು ಬರಲಾರಂಭಿಸಿದೆ. ಸಧ್ಯವೇ ಅಡಿಕೆ ವ್ಯವಹಾರ ನಡೆಸುವ ದೈತ್ಯ ಸಹಕಾರಿ ಸಂಸ್ಥೆ ತನ್ನ ವಾರ್ಷಿಕ ಮಹಾಸಭೆ ನಡೆಯಲಿದೆ. ಆ ತನಕ ದರ ಸ್ಥಿರತೆ ಇರಬಹುದು ಎಂಬುದಾಗಿ ಆಡಿಕೊಳ್ಳುತ್ತಿದ್ದಾರೆ….

Read more
ಚಾಲಿ ಅಡಿಕೆ

ಚಾಲಿ ಮತ್ತು ಕೆಂಪು ಅಡಿಕೆ ಧಾರಣೆ ದಿನಾಂಕ:29-09-2021

ಇಂದು ಕರಾವಳಿಯ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕ್ಯಾಂಪ್ಕೋ ಸಂಸ್ಥೆ ದರವನ್ನು ಯಥಾಸ್ಥಿತಿ ಕಾಯ್ದುಕೊಂಡ ಕಾರಣ ಖಾಸಗಿಯವರು ಅಡಿಕೆ ಬೇಕು ಎನ್ನದೆ ಕ್ಯಾಂಪ್ಕೋ ದರದಲ್ಲೇ ಖರೀದಿ ನಡೆಸುತ್ತಿದ್ದರು. ಅಡಿಕೆ ಒತ್ತಾಯದಲ್ಲಿ ಬೇಕು ಎನ್ನುವಂತಹ ಸ್ಥಿತಿ ಇರಲಿಲ್ಲ. ಶಿರಸಿ, ಸಿದ್ದಾಪುರಗಳಲ್ಲೂ ಚಾಲಿ ಸ್ವಲ್ಪ ಹಿಂದೆಯೇ ಇತ್ತು. ಓರ್ವ ವರ್ತಕರ ಪ್ರಕಾರ ಇನ್ನು ಕೆಲವೇ ದಿನಗಳಲ್ಲಿ ಸ್ವಲ್ಪ ಇಳಿಕೆ ಆಗುವ ಸಾಧ್ಯತೆ ಇದೆಯಂತೆ. ಈಗಾಗಲೇ ಸಿಪ್ಪೆ ಗೋಟು ( ಒಣಗಿದ ಸಿಪ್ಪೆ ಇರುವ  ಚಾಲಿಗೆ ಸೂಕ್ತವಾದ ಅಡಿಕೆ) ದರ ಇಳಿಕೆಯಾಗಿದೆ. ವಾರದ…

Read more
ಚಾಲಿ ಅಡಿಕೆ ಟೆಂಡರ್

ರಾಜ್ಯದಲ್ಲಿ ಇಂದು ಅಡಿಕೆ ಧಾರಣೆ – ದಿ. 28-09-2021.

ಅಡಿಕೆ ಧಾರಣೆ ಚಾಲಿಯನ್ನು ಬಿಟ್ಟು ಉಳಿದವು ಹಿಮ್ಮುಖ ಚಲನೆಯನ್ನು ತೋರಿಸುತ್ತಿದೆ. ಚಾಲಿ ಅಡಿಕೆ ಖರೀದಿಯಲ್ಲಿ ಖಾಸಗಿಯವರ ಉತ್ಸಾಹ ಕಡಿಮೆಯಾಗಿದೆ. ಸಹಕಾರಿಗಳು ಅದರಲ್ಲೂ ಕ್ಯಾಂಪ್ಕೋ ದರ ಕರಾವಳಿಯಲ್ಲಿ ಉತ್ತಮ ಚಾಲಿಗೆ ರೂ.50,000 ಕ್ಕೆ ಖರೀದಿ ಮಾಡಿದೆ. ಖಾಸಗಿಯವರೂ ಸಹ ಕ್ಯಾಂಪ್ಕೋ ದರಕ್ಕೆ ಸಮನಾಗಿಯೇ ಖರೀದಿಸಿವೆ. 50,000 ಕ್ಕಿಂತ ಹೆಚ್ಚಿನ ದರಕ್ಕೆ ಖರೀದಿ ಮಾಡಿಲ್ಲ. ಕೆಂಪು ರಾಶಿ ಶಿರಸಿಯಲ್ಲಿ ಗರಿಷ್ಟ 52,399,  ಯಲ್ಲಾಪುರದಲ್ಲಿ, 53,450 ಕ್ಕೆ ಖರೀದಿ ನಡೆದಿದೆ. ಚಾಲಿ ಸಹ 48,600 ಅತ್ಯಧಿಕ ದರವಾಗಿರುತ್ತದೆ. ಕೆಲವು ವರ್ತಕರು ಸ್ವಲ್ಪ…

Read more
error: Content is protected !!