ಮನೆ ಮೇಲೆ ನವಿಲು

ನವಿಲುಗಳು ಹೆಚ್ಚುತ್ತಿರಲು – ಕಾರಣ ಇದು.

ಮಂಗ, ಹಂದಿ ಕಾಡು ಕೋಣ ಇವೆಲ್ಲದರ ಜೊತೆಗೆ ಈಗ ನವಿಲುಗಳೂ  ರೈತರ ಹೊಲದಲ್ಲಿ ಠಿಕಾಣಿ ಹೂಡಿವೆ  ಯಾಕೆ ಗೊತ್ತೇ? ಅಲ್ಲಿ ಅವುಗಳಿಗೆ ಜೀವ ಭಯ ಉಂಟಾಗಿದೆ !! ಇದು ಯಾವ ಪರಿಸರವಾದಿಗಳೂ  ಸುದ್ದಿ ಗದ್ದಲ ಎಬ್ಬಿಸದೇ ಇದ್ದ ಸಂಗತಿ. ಕಾಡು  ನಾಶವಾಗಿದೆ ಎಂದು ಅದಕ್ಕೆ ಬೊಬ್ಬೆ ಹಾಕುತ್ತಾರೆ. ಕಾಡಿನ ಪ್ರಾಣಿಗಳಿಗೆ ಹಿಂಸೆಯಾದರೆ ಪ್ರಾಣಿ ದಯಾ ಹೋರಾಟಗಾರರು  ಪ್ರವೇಶ ಮಾಡುತ್ತಾರೆ.  ಅರಣ್ಯ ಪ್ರಾಣಿಗಳಾದ ಮಂಗ , ಕಾಡು ಹಂದಿ, ಕೋಣಗಳಿಂದ ಬೆಳೆ ಉಳಿಸಿಕೊಳ್ಳುವರೇ  ರೈತರು ಭಾರೀ ಪ್ರಯಾಸ ಪಡುತ್ತಿದ್ದಾರೆ….

Read more
ಅಲಸಂದೆ ಇಳುವರಿ

ಅಲಸಂಡೆ ಬೆಳೆಯಲ್ಲಿ ಹೇನು ನಿಯಂತ್ರಣ

ಅಲಸಂಡೆ ಚಳಿಗಾಲದಲ್ಲಿ ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆ.  ಈ ಸಮಯದಲ್ಲಿ ಇದರಲ್ಲಿ ಇಳುವರಿ ಜಾಸ್ತಿ. ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು.   ಇದರ  ನಿಯಂತ್ರಣ ಹೀಗೆ ಈ ಹೇನು ಸಸ್ಯದ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ, ಕಾಯಿಯ ಬೆಳವಣಿಗೆಯನ್ನು  ಕುಂಠಿತಗೊಳಿಸುತ್ತದೆ, ಹೂ ಮೊಗ್ಗು ಬರುವ ಭಾಗವನ್ನು ಸಹ ಹಾಳು ಮಾಡುತ್ತದೆ.  ಹೇನಿನ ಕಾರಣಕ್ಕೆ ಅಲಸಂಡೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳುವರಿ ಕಡಿಮೆಯಾಗುತ್ತದೆ. ಸಸ್ಯ ಹೇನು ಎಂದರೇನು: ಸಸ್ಯ ಹೇನುಗಳಲ್ಲಿ ಸುಮಾರು 250 ಬಗೆಯ ಪ್ರಭೇಧಗಳಿದ್ದು, ಹೆಚ್ಚಿನವು ಬೆಳೆಗಳಿಗೆ ಹಾನಿ ಮಾಡುವವುಗಳಾಗಿವೆ….

Read more
healthy coconut palms

ತೆಂಗಿನ ಮರಕ್ಕೆ ನೀರು ಹೆಚ್ಚು ಕೊಟ್ಟರೆ ಉತ್ತಮ !

ಕೆಲವು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಬಿಡುವ ಹೂ ಗೊಂಚಲಿನಲ್ಲಿ ಕಾಯಿಯೇ ಇರುವುದಿಲ್ಲ. ಒಂದೆರಡು ಎಳನೀರು ತೆಗೆಯಲೂ ಸಿಗುವುದಿಲ್ಲ. ಸಿಕ್ಕ ಎಳನೀರಿನಲ್ಲಿ ಬೊಗಸೆಯಷ್ಟೂ ನೀರು ಇರುವುದಿಲ್ಲ. ಇದಕ್ಕೆ ಕಾರಣ ಆ ಸಮಯದಲ್ಲಿ ಮರಕ್ಕೆ ಸಾಕಷ್ಟು ತೇವಾಂಶ ಲಭ್ಯವಾಗದೇ ಇರುವುದು ! ಕೆಲವು ಪ್ರದೇಶಗಳಲ್ಲಿ ಬೇಸಿಗೆ, ಮಳೆಗಾಲ ಎರಡೂ ಕಾಲಾವಧಿಯಲ್ಲೂ ಏಕ ಪ್ರಕಾರ ಕಾಯಿ ಇರುತ್ತದೆ. ಆದುದರಿಂದಲೇ ಅಂಗಡಿಗಳಲ್ಲಿ ಬೇಸಿಗೆಯಲ್ಲಿ ಎಳನೀರು ಕುಡಿಯಲು ಸಿಗುತ್ತಿದೆ. ಒಂದು ತೆಂಗಿನ ಮರಕ್ಕೆ ದಿನಕ್ಕೆ 30-40  ಲೀ. ನೀರು ಸಾಕು ಎನ್ನುತ್ತಾರೆ. ಆದರೆ ಅಷ್ಟು ನೀರು…

Read more
error: Content is protected !!