ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಜೈವಿಕ ಪರ್ಯಾಯ.
ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಇವುಗಳಿಗೆ ಪರ್ಯಾಯ ಇದೆ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳೇ ಅಂತಿಮ ಅಲ್ಲ. ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ…