ಅಡಿಕೆ ಮಾರುಕಟ್ಟೆ ಡಲ್ ಯಾಕೆ?. ದಿನಾಂಕ:09-02-2022 ರಂದು ರಾಜ್ಯದಲ್ಲಿ ಎಲ್ಲೆಲ್ಲಿ ಏನು ದರ.
ಅಡಿಕೆ ದರ ಎರಿಕೆಯಾಗುವ ಸೂಚನೆ ಇಲ್ಲ. ಪುಣ್ಯಕ್ಕೆ ಇಳಿಕೆಯೂ ಇಲ್ಲವಲ್ಲ. ಅದಕ್ಕೆ ಸಂತೋಷ ಪಡಬೇಕು. ಚಾಲಿ ಅಡಿಕೆ ಮಾರುಕಟ್ಟೆ ಮೇಲ್ನೋಟಕ್ಕೆ ಸ್ಥಿರವಾಗಿದೆ ಎಂದು ಕಂಡುಬಂದರೂ ದರ ಇಳಿಕೆಯಾಗಿದೆ. ಸೂಚಿಸಿದ ದರಕ್ಕೆ ಖರೀದಿ ಮಾಡುವವರು ಇಲ್ಲ. ಹಾಗಾಗಿ ಅಡಿಕೆ ಮಾರುಕಟ್ಟೆ ಡಲ್. ಬಹುಷಃ ಇದು ಇನ್ನೂ 2-3 ತಿಂಗಳು ಹೀಗೇ ಮುಂದುವರಿಯುವ ಸಾಧ್ಯತೆ.ದಿನಾಂಕ 09-02-2022 ಬುಧವಾರ ರಾಜ್ಯದಲ್ಲಿ ಅಡಿಕೆ ಮಾರುಕಟ್ಟೆ ಧಾರಣೆ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯ ಆಮದು ಸಾಧ್ಯತೆ ಇದೆ ಎಂಬ ಸುದ್ದಿ ಇದೆ. ಈಗಾಗಲೇ ಮಿಜೋರಾಂ…