ರಾಜ್ಯದಲ್ಲಿ ಇಂದು ಅಡಿಕೆ- ಕರಿಮೆಣಸು ಧಾರಣೆ. 28-10-2021 –ಗುರುವಾರ.
ಎಲ್ಲರ ಚಿತ್ತ ಅಡಿಕೆ ಧಾರಣೆಯ ಮೇಲೆ. ಈಗ ಕೆಲವು ದಿನಗಳಿಂದ ಕರಿಮೆಣಸು ಮೇಲೆಯೇ. ಅಡಿಕೆ ಧಾರಣೆ ಸಹ ಯಾವಾಗ ಏನಾಗುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ. ಹಾಗಾಗಿ ಕುತೂಹಲ. ಏರಿಕೆ ಆಗುತ್ತದೆ. ಹಾಗೆಯೇ ಇಳಿಕೆಯೂ ಆಗುತ್ತದೆ. ಅಕ್ಟೋಬರ್ ತಿಂಗಳ ಕೊನೆ ಎರಡು ವಾರಗಳಲ್ಲಿ ದರ ಸ್ಥಿರತೆ ಕಂಡುಬಂದಿದೆ. ಸಪ್ಟೆಂಬರ್ ನಲ್ಲಿ ನಿರಾಸೆ ಮೂಡಿಸಿದ್ದ ಧಾರಣೆ ಅಕ್ಟೋಬರ್ ನಲ್ಲಿ ಸ್ವಲ್ಪ ಧೈರ್ಯ ಕೊಟ್ಟಿದೆ. ಸಧ್ಯಕ್ಕೆ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮುಂದುವರಿಯಲಿದೆ. ಏನಾದರೂ ವ್ಯತ್ಯಾಸಗಳಾಗುತ್ತಿದ್ದರೆ, ನಿನ್ನೆ ಪಶ್ಚಿಮ ಬಂಗಾಲ ಸರಕಾರ ಪಾನ್…