
ಫ್ಯುರಡಾನ್- ಫೋರೇಟ್ ಇದು ಅಪಾಯಕಾರೀ ಕೀಟನಾಶಕ.
ಹೆಚ್ಚಿನ ರೈತರು ನೆಲದ ಹುಳಕ್ಕೆ ಪ್ಯುರಡಾನ್ – ಫೋರೇಟ್ ಬಳಸುತ್ತಾರೆ . ಇದು ಪ್ರಭಲ ಕೀಟನಾಶಕ. ಅಗತ್ಯ ಇದ್ದರೆ ಮಾತ್ರ ಬಳಸಿದರೆ ಕ್ಷೇಮ. ಮಣ್ಣು ಸಂಬಂಧಿತ ಕೆಲವು ಜಂತು ಹುಳು ಹಾಗೂ ದುಂಬಿಗಳ ನಾಶಕ್ಕೆ ಫ್ಯುರಡಾನ್. ಫೋರೇಟ್ ಎಂಬ ಎರಡು ಬಗೆಯ ಕೀಟನಾಶಕಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇವು ಮರಳಿನ (ರೆಸಿನ್) ಮೇಲೆ ಕೀಟನಾಶಕವನ್ನು ಲೇಪನಮಾಡಿ ತಯಾರಿಸುತ್ತಾರೆ. ಫ್ಯುರಡಾನ್ ನಲ್ಲಿ ವಾಸನೆ ಇಲ್ಲ ಫೋರೇಟ್ ನಲ್ಲಿ ವಾಸನೆ ಇದೆ. ಫ್ಯುರಡಾನ್ ನಲ್ಲಿ ಕಾರ್ಬೋಸಲ್ಫಾನ್ ಎಂಬ ಅಂಶ 3% (G…