ರಾಸಾಯನಿಕ ಮುಕ್ತ ಭತ್ತ ಬೇಸಾಯ ಹೀಗೆ.
ಸಮಗ್ರ ಕೃಷಿ ಪದ್ದತಿ ಎಂದರೆ ಲಭ್ಯವಿರುವ ನಿಯಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಅಧಿಕ ಉತ್ಪಾದನೆ ಪಡೆಯುವ ಕೃಷಿ ಪದ್ದತಿ. ಇದರಲ್ಲಿ ಒಂದಕ್ಕೊಂದು ಅನುಕೂಲಗಳಿರುತ್ತವೆ. ಸ್ವಾವಲಂಬಿಯಾಗಿ ಬೆಳೆ ತೆಗೆಯಲು ಇದು ಸಹಕಾರಿ. ಭತ್ತದ ಬೆಳೆಗೆ ಯಾವುದೇ ಕೀಟನಾಶಕ- ರೋಗ ನಾಶಕ ಬಳಕೆ ತುಂಬಾ ಕಷ್ಟ ಹಾಗೆಯೇ ಅಪಾಯಕಾರಿಯೂ ಸಹ. ಇದನ್ನು ಬಳಸದೆ ಬೆಳೆ ಬೆಳೆಯಲು ಭತ್ತದ ಜೊತೆಗೆ ಮೀನು, ಕೋಳಿ ಸಾಕಿ. ಭತ್ತದ ಪೈರಿನ ಅಧಿಕ ಇಳುವರಿಗೆ ಮೇಲ್ ಸ್ಥರದಲ್ಲಿ ಕೋಳಿ ಗೊಬ್ಬರಕೊಟ್ಟರೆ ಮೀನು ಬೆಳೆ ಸಂರಕ್ಷಿಸುತ್ತದೆ. ಇದರಿಂದ ಕೀಟ-…