ಕರಿಮೆಣಸಿಗೆ ಬೋರ್ಡೋ ಸಿಂಪರಣೆ ಯಾಕೆ ಮತ್ತು ಹೇಗೆ?
ಕರಿಮೆಣಸಿಗೆ ಬಹಳ ಜನ ರೈತರು ಬೋರ್ಡೋ ಸಿಂಪರಣೆ ಮಾಡುವ ವಿಧಾನ ಸರಿಯಾಗಿಲ್ಲ. ಅದರ ಸೂಕ್ತ ವಿಧಾನ ಹೀಗೆ. ಹೆಚ್ಚಿನ ಬೆಳೆಗಾರರು ಕರಿಮೆಣಸಿಗೆ ಬೋರ್ಡೋ ದ್ರಾವಣ ಸಿಂಪಡಿಸುತ್ತೀರಾ ಎಂದರೆ ನಾವು ಅಡಿಕೆಗೆ ಹೊಡೆಯುವಾಗ ಅದು ಹಾರಿ ಅದಕ್ಕೂ ಬೀಳುತ್ತದೆ. ಅಷ್ಟೇ ಸಾಕಾಗುತ್ತದೆ ಎನ್ನುತ್ತಾರೆ. ಮತ್ತೆ ಕೆಲವರು ಸಿಂಪರಣೆ ಮಾಡುವವರಿದ್ದರೂ ಸಹ ಎಲೆಗಳೆಲ್ಲಾ ಬಿಳಿ ಬಿಳಿ ಆಗುವಂತೆ ಸಿಂಪರಣೆ ಮಾಡುತ್ತಾರೆ. ಇದು ಯಾವುದೂ ವೈಜ್ಞಾನಿಕವಾಗಿ ಸೂಕ್ತ ವಿಧಾನ ಅಲ್ಲ. ಇದರಿಂದ ರೋಗ ಪ್ರವೇಶಕ್ಕೆ ತಡೆ ಉಂಟಾಗುವುದಿಲ್ಲ. ರೋಗ ಬಾರದಿದ್ದರೆ ಚಾನ್ಸ್….