“ಜೀವಾಮೃತ” ಇದರಲ್ಲಿ ಏನಿರುತ್ತದೆ ಗೊತ್ತೇ?
ಜೀವಾಮೃತ ಎಂಬುದು ಸುಮಾರು 10-15 ವರ್ಷಗಳಿಂದೀಚೆಗೆ ನಮಗೆ ಪರಿಚಯವಾದ ಹೆಸರು. ಅದಕ್ಕೂ ಮುಂಚೆ ಒಬ್ಬರು ಇಂಥಹ ತಯಾರಿಕೆಯನ್ನು ಅಮೃತ ಪಾನಿ ಎಂದು ಕರೆದಿದ್ದರು. ಈಗ ಮತ್ತೆ ಗೋ ಕೃಪಾಮೃತ ಎಂಬ ಉತ್ಪನ್ನ ಹೆಚ್ಚು ಸುದ್ದಿಯಲ್ಲಿದೆ. ಇವೆಲ್ಲವೂ ಜೈವಿಕವಾಗಿ ಮಣ್ಣನ್ನು ಶ್ರೀಮಂತಗೊಳಿಸಲು ಇರುವ ಬೆಳೆ ಪೋಷಕಗಳು. ಇದರಲ್ಲಿ ಏನು ಇದೆ ಎನ್ನುದಕ್ಕಿಂತ ಇದನ್ನು ಬಳಕೆ ಮಾಡಿದರೆ ಹಾನೀ ಏನೂ ಇಲ್ಲ ಎಂಬುದಂತೂ ಸತ್ಯವಾದದ್ದು. ಕೃಷಿ ಮಾಡುವ ಮಣ್ಣು ಜೈವಿಕವಾಗಿ ಸಂಪಧ್ಭರಿತವಾಗಿದ್ದರೆ ಎಲ್ಲಾ ಕೃಷಿಯೂ ಸರಾಗ. ಯಾವುದೇ ಮಣ್ಣು ಜೈವಿಕತೆಯಿಂದ…