
ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.
ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …