![ಅಡಿಕೆ – ಅಧಿಕ ಇಳುವರಿಗೆ ಹೀಗೆ ಗೊಬ್ಬರ ಕೊಡಿ. Good yield of arecanut](https://kannada.krushiabhivruddi.com/wp-content/uploads/2021/04/DSCN3441-FILEminimizer-e1593500825638.jpg)
ಅಡಿಕೆ – ಅಧಿಕ ಇಳುವರಿಗೆ ಹೀಗೆ ಗೊಬ್ಬರ ಕೊಡಿ.
ಬಹಳ ಜನ ಅಡಿಕೆ ಬೆಳೆಯಲ್ಲಿ ಭವಿಷ್ಯ ಕಾಣುವವರಿದ್ದಾರೆ. ಅಧಿಕ ಇಳುವರಿ ಬೇಕು, ಯಾವ ಗೊಬ್ಬರ ಕೊಡಬೇಕು ಎಂಬ ಮಾಹಿತಿಗೆ ಕಾಯುತ್ತಿದ್ದಾರೆ. ಇಂಥ ಮಾಹಿತಿ ಇಲ್ಲಿದೆ. ಒಂದು ಅಡಿಕೆ ಮರದ ಗರಿಷ್ಟ ಉತ್ಪಾದಕತೆ ಸುಮಾರು ಮೂರು ಗೊನೆ. ಒಂದು ಗೊನೆಯಲ್ಲಿ ಸರಾಸರಿ 1 ಕಿಲೋ ಅಡಿಕೆ. ನಾಲ್ಕು ಕಿಲೋ ಅಡಿಕೆ ಬರುವುದು ಅಪರೂಪ. ಸುಮಾರು 2 -3 ಕಿಲೋ ಅಡಿಕೆ ಉತ್ಪಾದನೆ ಪಡೆಯಲು ವ್ಯವಸ್ಥಿತವಾದ ಬೇಸಾಯ ಕ್ರಮ ಮತ್ತು ಪೋಷಕಾಂಶ ನಿರ್ವಹಣೆ ಅಗತ್ಯ. ಯಾವ ನಿರ್ವಹಣೆ: ಅಡಿಕೆ ಮರಗಳ…