
ಬಯೋ NPK ಒಂದೇ ಸಾಕು? ಇದೆಷ್ಟು ನಿಜ.
ಬಹುತೇಕ ರೈತರ ಬಳಿಗೆ ಕೆಲವು ನೆಟ್ ವರ್ಕ್ ಸಂಘಟನೆಗಳು, ಹಾಗೆಯೇ ಕೆಲವು ಸಾವಯವ ಗೊಬ್ಬರ ಪ್ರಚಾರಕರು ಒಂದೆರಡೂ ಬಾಟಲಿಗಳನ್ನು ಅಥವಾ ಪ್ಯಾಕೆಟುಗಳನ್ನು ಪರಿಚಯಿಸಿ ಈ ಪ್ಯಾಕೇಟ್/ಬಾಟಲಿಯ ದ್ರಾವಣ ಹಾಕಿದರೆ ಬೇರೆ ಗೊಬ್ಬರ ಬೇಕಾಗಿಲ್ಲ. ಭಾರೀ ಫಸಲು ಎಂದು ಹೇಳುತ್ತಾರೆ. ಇದು ಬಯೋ( ಜೈವಿಕ) ಗೊಬ್ಬರ ಎಂಬುದಾಗಿಯೂ ಹೇಳುತ್ತಾರೆ. ಅಧಿಕ ಇಳುವರಿಯ ಆಶೆಯಲ್ಲಿ ಜನ ಖರೀದಿಸಿ ಬಳಸುತ್ತಾರೆ. ಇಂತಹ ಜೈವಿಕ ಗೊಬ್ಬರಗಳ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ. ಬಯೋ NPK ಗೊಬ್ಬರ ಎಂದರೆ ಜೈವಿಕವಾಗಿ ಸಾರಜನಕ , ರಂಜಕ…