ಬಾಳೆ ಬೆಳೆಯುವಾಗ ಕಂದುಗಳನ್ನು ನಿಯತ್ರಿಸುವುದು ಹೇಗೆ?
ಬಾಳೆ ಬೆಳೆಗಾರರಿಗೆ ಕಂದುಗಳ ನಿಯಂತ್ರಣ ಒಂದು ದೊಡ್ಡ ಸಮಸ್ಯೆ. ಕಂದುಗಳು ಕಡಿಮೆಯಾದಷ್ಟೂ ಬಾಳೆ ಗೊನೆ ಚೆನ್ನಾಗಿ ಬರುತ್ತದೆ. ಬಾಳೆ ನೆಟ್ಟು ಸುಮಾರು 5-6 ತಿಂಗಳಿಗೆ ಕಂದುಗಳು ಬರಲಾರಂಭಿಸುತ್ತವೆ. ಕಂದುಗಳು ಬಂದ ನಂತರ ಇರುವ ಆಹಾರ ಅವುಗಳಿಗೂ ಹಂಚಿಕೆಯಾಗಬೇಕು. ಆಗ ಹೆಚ್ಚು ಹೆಚ್ಚು ಗೊಬ್ಬರಗಳನ್ನು ಕೊಡಬೇಕು. ಕಂದುಗಳನ್ನು ನಿಯಂತ್ರಿಸಿಕೊಂಡರೆ ಬಾಳೆಗೆ ಪೋಷಕಾಂಶ ಹಾಗೂ ನೀರಾವರಿ ಕಡಿಮೆ ಸಾಕಾಗುತ್ತದೆ. ಬಾಳೆ ಗೊನೆ ಪುಷ್ಟಿಯಾಗಿ ಬೆಳೆಯುತ್ತದೆ. ಹಾಗಾದರೆ ಬಾಳೆಯಲ್ಲಿ ಕಂದುಗಳನ್ನು ತೆಗೆಯುವ ವಿಧಾನ ಹೇಗೆ? ಕಂದುಗಳ ನಿಯಂತ್ರಣಕ್ಕೂ ಬಾಳೆಯ ಅಧಿಕ ಇಳುವರಿಗೂ…