ಬಾಳೆಯಲ್ಲಿ ಸುಳಿ ಹೀಗೆ ಆಗುವುದು ಯಾವ ಕಾರಣಕ್ಕೆ?.
ಚೆನ್ನಾಗಿ ಬೆಳೆಯುತ್ತಿರುವ ಬಾಳೆಯಲ್ಲಿ ಇದ್ದಕ್ಕಿದ್ದಂತೆ ಸುಳಿ ಭಾಗ ಕಪ್ಪಗಾಗುತ್ತದೆ, ಮುರಿದು ಬೀಳುತ್ತದೆ. ನಂತರ ಅದು ಕೊಳೆತು ಹೋಗುತ್ತದೆ. ಇದು ಎಲ್ಲಾ ಕಡೆ ಕಂಡುಬರುವ ಸಮಸ್ಯೆಯಾಗಿದ್ದು, ಇಂತಹ ಬಾಳೆ ಸರಿ ಮಾಡಲಾಗದಿದ್ದರೂ ಅದರ ಕಂದನ್ನು ಸರಿಮಾಡಬಹುದು. ಕೆಳಸ್ಥರದ ಎಲೆಗಳೆಲ್ಲಾ ಸರಿಯಾಗಿದ್ದು, ತುದಿ ಭಾಗದ ಸುಳಿ ಎಲೆ, ಗಿಡ್ಡವಾಗಿ ಕೊಳೆಯುವ ಒಂದು ಸಮಸ್ಯೆ ಎಲ್ಲಾ ಬಾಳೆ ಬೆಳೆಗಾರರೂ ಗಮನಿಸಿದ್ದು. ಇದು ಮಳೆಗಾಲದಲ್ಲಿ ಮತ್ತು ಇಬ್ಬನಿ ಬೀಳುವ ಸಮಯದಲ್ಲಿ ಹೆಚ್ಚು. ಇದರ ನಿಯಂತ್ರಣ ಹೀಗೆ. ಬಾಳೆ ಬೆಳೆಸುವವರ ಹಿಡಿತದಲ್ಲಿಲ್ಲದ ಸಮಸ್ಯೆ ಎಂದರೆ…