“ಟ್ರೈಕೋಡರ್ಮಾ’ ರೋಗ ನಿರೋಧಕ ಶಕ್ತಿಗೆ ಸಂಜೀವಿನಿ
ಟ್ರೈಕೋಡರ್ಮಾ ಅಥವಾ ಇನ್ಯಾವುದೇ ಜೀವಾಣುಗಳನ್ನು ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಜೈವಿಕ ಗುಣಧರ್ಮ ಬದಲಾಗುತ್ತದೆ. ಎಲ್ಲಾ ಜೀವಾಣುಗಳೂ ಮಣ್ಣು ಮೂಲದವುಗಳೇ ಆಗಿದ್ದು, ಅವುಗಳನ್ನು ಸಂಸ್ಲೇಶಿಸಿ ಕೃತಕವಾಗಿ ಬೆಳೆಸಿ ಸೂಕ್ತ ಮಾದ್ಯಮದಲ್ಲಿ ಸೇರಿಸಿ ರೈತರಿಗೆ ಬೇರೆ ಬೇರೆ ಬೆಳೆಗೆ ಬಳಕೆ ಮಾಡಲು ಕೊಡಲಾಗುತ್ತದೆ. ಇದು ಸಸ್ಯಗಳಿಗೆ ರೋಗ ನಿರೋಧಕ ಶಕ್ತಿಯನ್ನು ಕೊಡಬಲ್ಲ ಮತ್ತು ರೋಗಕಾರಕ ಸೂಕ್ಷ್ಮಾಣು ಜೀವಿಗಳ ಜೊತೆಗೆ ಬದುಕಿ ಅದನ್ನು ನಿಶ್ಕ್ರಿಯಗೊಳಿಸುವ ಶಕ್ತಿಯನ್ನು ಹೊಂದಿದೆ. ಟ್ರೈಕೋಡರ್ಮಾ ಎಂಬ ಶಿಲೀಂದ್ರವನ್ನು ಬಹಳ ಹಿಂದೆಯೇ ಸೂಕ್ಷ್ಮಾಣು ಜೀವಿ ಶಾಸ್ತ್ರಜ್ಞರು (1974)ಮಣ್ಣಿನಲ್ಲಿರುವುದನ್ನು ಗುರುತಿಸಿದ್ದಾರೆ….