ಸಸ್ಯಗಳಿಗೆ ಬೋರಾನ್ ಬೇಕು- ಹೆಚ್ಚಾದರೆ ಹೀಗಾಗುತ್ತದೆ.
ಲಘು ಅಥವಾ ಸೂಕ್ಷ್ಮ ಪೋಷಕಾಂಶ ಎಂದರೆ ಅದು ಸಸ್ಯಕ್ಕೆ ಬೇಕಾಗುವುದು ತೀರಾ ಅಲ್ಪ. ಇದನ್ನು ಚಿಟಿಕೆ ಪ್ರಮಾಣದ ಪೋಷಕ ಎನ್ನಬಹುದು. ಇದು ಹೆಚ್ಚಾದರೆ ಸಸ್ಯಕ್ಕೆ ಅಪಾಯ. ನಿರಂತರ ಬೆಳೆಗಳನ್ನು ಬೆಳೆಯುತ್ತಿರುವ ಹೊಲ, ಫಲವತ್ತಾಗಿಲ್ಲದ ಮಣ್ಣು ಸಾವಯವ ವಸ್ತುಗಳಾದ ಸೊಪ್ಪು, ತರಗೆಲೆ, ಕೊಟ್ಟಿಗೆ ಗೊಬ್ಬರ ಇತ್ಯಾದಿ ಬಳಸದ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶದ ಕೊರತೆ ಉಂಟಾಗುತ್ತದೆ. ಇವು ಬೇಕಾಗುವುದು ಅತೀ ಅಲ್ಪ. ಕೊರತೆಯಾದರೇ ಆಗುವುದೂ ತುಂಬಾ ನಷ್ಟ. ಹೆಚ್ಚಾದರೆ ತೊಂದರೆ ಉಂಟಾಗುತ್ತದೆ. ಬೂದಿ ಹಾಕಿದರೆ ಒಳ್ಳೆಯದು. ಆದರೆ ಹೆಚ್ಚು ಹಾಕಿದರೆ…