![ತೋಟಗಾರಿಕಾ ಬೆಳೆಗಾರರ ರಕ್ಷಕ ಈ ಶಿಲೀಂದ್ರ ನಾಶಕ. ಬೊರ್ಡೋ ಪೇಸ್ಟ್- Bordeaux paint](https://kannada.krushiabhivruddi.com/wp-content/uploads/2021/06/1624814935003-FILEminimizer-e1624818513795.jpg?v=1624817787)
ತೋಟಗಾರಿಕಾ ಬೆಳೆಗಾರರ ರಕ್ಷಕ ಈ ಶಿಲೀಂದ್ರ ನಾಶಕ.
ನಾವೆಲ್ಲಾ ಕೆಲವು ಸಂಶೋಧನಾ ಸಂಸ್ಥೆಗಳು, ಬೆಳೆ ಪ್ರಾತ್ಯಕ್ಷಿಕಾ ತಾಕುಗಳಿಗೆ ಭೇಟಿ ಕೊಟ್ಟಾಗ ಅಲ್ಲಿನ ತೋಟದ ಬೆಳೆಗಳ ಮರ, ಬಳ್ಳಿಯ ಕಾಂಡಕ್ಕೆ ನೀಲಿ ಮಿಶ್ರ ಬಿಳಿ ಬಣ್ಣದ ಲೇಪನ ಮಾಡಿರುವುದನ್ನು ಕಂಡಿರಬಹುದು. ಅದು ಏನು ಗೊತ್ತೇ? ಇದು ನೋಡಲು ಚೆಂದವಾಗಿ ಇರಲಿ ಎಂದು ಲೇಪನ ಮಾಡಿದ್ದು ಅಲ್ಲ. ಅದು ಒಂದು ಸಸ್ಯ ಸಂರಕ್ಷಣಾ ಔಷಧಿಯ ಲೇಪನ. ಬಹುತೇಕ ತೋಟಗಾರಿಕಾ ಬೆಳೆಗಳಿಗೆ ಕಾಂಡದ ಮೂಲಕ ಕೆಲವು ರೋಗ – ಕೀಟಗಳು ಪ್ರವೇಶವಾಗುತ್ತವೆ. ಅದನ್ನು ಪ್ರತಿಬಂಧಿಸುವಲ್ಲಿ ಈ ಬಣ್ಣದ ಪೇಸ್ಟ್ ಲೇಪನ…