ಹಳೆಯ ಬೋರ್ ರಿ-ಡ್ರಿಲ್ಲಿಂಗ್- ಇದು ಲಾಭದಾಯಕವೇ?
ಹಿಂದೆ ಡ್ರಿಲ್ ಮಾಡಲಾದ ಹಳೆಯ ಬೋರ್ ವೆಲ್ ಅನ್ನು ಮತ್ತೆ ಆಳ ಮಾಡಿದರೆ ಹೆಚ್ಚು ನೀರು ಪಡೆಯಬಹುದು. ಇದು ಒಂದಷ್ಟು ಜನ ರೈತರ ಇಚ್ಚೇ. ಹಳೆಯ ಬೋರ್ ವೆಲ್ ಆಳ ಮಾಡಿದರೆ ಇರುವ ನೀರಿಗೆ ತೊಂದರೆ ಇಲ್ಲ. ಆಳದಲ್ಲಿ ಹೆಚ್ಚಿನ ನೀರು ಸಿಕ್ಕರೆ ಅದು ಲಾಭ. ಹೇಗೂ 250-300 ಅಡಿ ಕೊರೆದು ಆಗಿದೆ. ಇನ್ನು ಸ್ವಲ್ಪ ತೋಡಿದರೆ ಖರ್ಚು ಕಡಿಮೆ, ರಿಸ್ಕ್ ಸಹ ಕಡಿಮೆ ಎಂಬುದು ರೈತರ ತರ್ಕ. ಈ ಬಗ್ಗೆ ಬೋರ್ ವೆಲ್ ಡ್ರಿಲ್ಲಿಂಗ್ ಮತ್ತು…