
ಬೋರ್ ವೆಲ್ ಗೆ ನೀರು ಹುಡುಕುವಲ್ಲಿ ಇವರದ್ದೇ ಮೇಲುಗೈ
ಇವರು ಭೂ ವಿಜ್ಞಾನ ಅಧ್ಯಯನ ಮಾಡಿದವರಲ್ಲ. ಆದರೆ ಇವರಿಗೆ ಭೂ ಗರ್ಭದಲ್ಲಿರುವ ಜಲ ಶೋಧನೆ ಕಲೆ ಗೊತ್ತಿದೆ. ಪ್ರಪಂಚದಾದ್ಯಂತ ಭೂ ಗರ್ಭ ಜಲ ಶೊಧನೆಯಲ್ಲಿ ಇವರದ್ದೇ ಮೇಲುಗೈ. ವಿಜ್ಞಾನ ಒಪ್ಪದಿದ್ದ ಪಾರಂಪರಿಕ ಜಲ ಶೋಧನಾ ವಿದ್ಯೆಯನ್ನು ಸಮಾಜ ಒಪ್ಪಿದೆ ಮತ್ತು ಗೌರವಿಸಿದೆ. ಅನಾದಿ ಕಾಲದಿಂದಲೂ ನೀರಿನ ಶೋಧನೆ ಎಂಬುದು ಕೆಲವು ಸಾಂಪ್ರದಾಯಿಕ ವಿಧಾನಗಳ ಮೂಲಕ ನಡೆಯುತ್ತಾ ಬಂದಿದೆ. ಈಗಲೂ ಇದರ ಸ್ಥಾನವನ್ನು ವೈಜ್ಞಾನಿಕ ವಿಧಾನ ಓವರ್ ಟೇಕ್ ಮಾಡಿಲ್ಲ. ಪ್ರತೀ ಹಳ್ಳಿಗಳಲ್ಲೂ ನೀರಿನ ಸೆಳೆಯನ್ನು ಗುರುತಿಸಿ ಇಲ್ಲಿ ಬಾವಿ…