ಬದನೆಯಲ್ಲಿ ಹುಳ ಹೇಗೆ ಆಗುತ್ತದೆ.
ತರಕಾರಿ ಬೆಳೆಗಳಲ್ಲಿ ಬದನೆ, ಬೆಂಡೆ ಮುಂತಾದವುಗಳಿಗೆ ಕಾಯಿ ಕೊರಕ ಎಂಬ ಹುಳು ತೊಂದರೆ ಮಾಡುತ್ತದೆ. ಒಂದು ಪತಂಗ ಕಾಯಿಯ ಮೇಲೆ ಮೊಟ್ಟೆ ಇಟ್ಟು, ಅದು ಮರಿಯಾಗಿ ಹುಳವಾಗುವುದು. ಬದನೆ ಬೆಳೆಯಲ್ಲಿ ಪ್ರಮುಖ ಸಮಸ್ಯೆ ಕಾಯಿ ಮತ್ತು ಚಿಗುರು ಕೊರಕ ಹುಳು. ಇದರ ಹೆಸರು Leucinodes orbonalis ಈ ದಿನ ಸರಿ ಇದ್ದ ಗಿಡ ನಾಳೆ ಬಾಡುತ್ತದೆ. ಒಂದು ಗಿಡಕ್ಕೆ ಪ್ರಾರಂಭವಾದರೆ ಮತ್ತೆ ಹೆಚ್ಚುತ್ತಾ ಹೋಗುತ್ತದೆ. ಕಾಯಿ ಕೊರಕವೂ ಇಂದು ಚೆನ್ನಾಗಿದ್ದ ಕಾಯಿಯಲ್ಲಿ ನಾಳೆ ಸಣ್ಣ ತೂತು ಕಂಡು…