![ಗೇರು ಮರದ ಚಿಗುರು ಹೀಗೆ ಆಗುವುದಕ್ಕೆ ಕಾರಣ. cashew un productive](https://kannada.krushiabhivruddi.com/wp-content/uploads/2021/02/IMG_20200207_172300_1-FILEminimizer-e1620540853234.jpg?v=1620540687)
ಗೇರು ಮರದ ಚಿಗುರು ಹೀಗೆ ಆಗುವುದಕ್ಕೆ ಕಾರಣ.
ಗೇರು ಮರಗಳ ಎಲ್ಲಾ ಎಳೆ ಚಿಗುರು ಒಣಗುವ ಈ ಸಮಸ್ಯೆ ಯಾಕೆ ಆಗುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಇತ್ತೀಚೆಗಿನ ಗೇರು ತೋಟಗಳಲ್ಲಿ ಇಂತಹ ಸಸ್ಯಗಳ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ಕಾರಣ ಸಸ್ಯಾಭಿವೃದ್ದಿ ಮಾಡುವಾಗ ಸೂಕ್ತ ಸಸ್ಯ ಮೂಲದಿಂದ ಕಸಿ ಕಡ್ಡಿಗಳನ್ನು ಆಯ್ಕೆ ಮಾಡದೆ ಇರುವುದು. ಸಸಿಗಳಿಗೆ ಬೇಡಿಕೆ ಇದೆ ಎಂದು ಬೆಳೆಗಾರರ ಶ್ರಮದ ಮೇಲೆ ಆಟ ಆಡುವ ಮನೋಸ್ಥಿತಿ ಇದು ಎಂದರೂ ತಪ್ಪಾಗಲಾರದು. ಗೇರು ಮರದ ವಿಶೇಷ ಎಂದರೆ ಅದು ಚಿಗುರಿದಾಗ ಹೂವಾಗುತ್ತದೆ. ಚಿಗುರು ಬಂದು…