
ಸರ್ವಾಂಗಕ್ಕೂ ಬೆಲೆ ಇದೆ- ದಾಳ್ಚಿನಿ – ಬೆಳೆಸಿ.
ಯಾವುದೇ ರೋಗ ಇಲ್ಲ. ಕೀಟ ಇಲ್ಲ. ಬೆಳೆಸಲು ಗೊಬ್ಬರ, ನೀರಾವರಿ ಬೇಕಿಲ್ಲ . ಫಸಲಿಗೆ ಮಾತ್ರವಲ್ಲದೆ, ಎಲೆ , ತೊಗಟೆ, ಕಾಯಿ ಎಲ್ಲದಕ್ಕೂ ಬೇಡಿಕೆ ಇರುವ ನಮ್ಮೆಲ್ಲರ ಚಿರಪರಿಚಿತ ಸಂಬಾರ ಮರ ದಾಳ್ಚಿನಿ. ಬೆಳೆಸಿದವರಿಗೆ ನಿರಂತರ ಲಾಭ ತಂದು ಕೊಡಬಲ್ಲ ಸಸ್ಯ ದಾಳ್ಚಿನಿ. ದಾಳ್ಚಿನಿ ಕಾಯಿಗೆ 750 ರೂ ತನಕ ಇರುತ್ತದೆ. ಎಲೆಗೆ ಕಿಲೋ 50 ರೂ. ಚೆಕ್ಕೆಗೆ ಕಿಲೋ 75-100 ತನಕವೂ ಇರುತ್ತದೆ ಒಂದು ಗಿಡದ ಸರ್ವಾಂಗಕ್ಕೂ ಬೆಲೆ ಇರುವ ಏಕಮಾತ್ರ ಸಾಂಬಾರ ಬೆಳೆ ದಾಳ್ಚಿನಿ….