ಮೆಣಸಿನ ಎಲೆ ಮುರುಟುವಿಕೆ ನಿಯಂತ್ರಣ
ಮೆಣಸಿನ ಕಾಯಿಯ ಅತೀ ದೊಡ್ದ ಆರ್ಥಿಕ ಬೆಳೆಯಾಗಿದ್ದು, ಮೆಣಸು ಬೆಳೆಗಾರರು ಈ ಬೆಳೆ ಉಳಿಸಿಕೊಳ್ಳುವುದಕ್ಕಾಗಿ ಸಾಕಷ್ಟು ಖರ್ಚು ಮಾಡುತ್ತಾರೆ. ಇದರಲ್ಲಿ ಹೆಚ್ಚಿನ ಪಾಲು ಕೀಟ ನಿರ್ವಹಣೆಗೇ ತಗಲುತ್ತದೆ. ಈ ಕೀಟಗಳಲ್ಲಿ ಮುಖ್ಯವಾದುದು, ಥ್ರಿಪ್ಸ್ ನುಶಿ ಮತ್ತು ಜೇಡರ ನುಶಿ. ಯಾರೇ ಬೆಳೆ ಬೆಳೆದರೂ ಈ ಕೀಟ ಅವರನ್ನು ಬಿಟ್ಟಿದ್ದಿಲ್ಲ. ಇನ್ನೇನು ಸಸಿ ಬೆಳೆದು ಹೂ ಬಿಡಲು ಪ್ರಾರಂಭವಾಗುತ್ತದೆ ಎನ್ನುವಾಗಈ ಕೀಟ ಹಾಜರ್. ಎಲೆಗಳು ಮುರುಟಿಕೊಂಡು ಅಲ್ಲಿಗೇ ಬೆಳೆವಣಿಗೆ ಕುಂಠಿತವಾಗುತ್ತದೆ. ಥಿಪ್ಸ್ ನುಶಿ ಏನು – ಹೇಗೆ: ಇದು…